ADVERTISEMENT

test gadget a18m- ಸರ್ಕಾರ ಬೀಳಲ್ಲ, ಗ್ಯಾರಂಟಿ ನಿಲ್ಲಲ್ಲ: ಸಿದ್ದರಾಮಯ್

sub-ಸರ್ಕಾರ ಬೀಳಲ್ಲ, ಗ್ಯಾರಂಟಿ ನಿಲ್ಲಲ್ಲ: ಸಿದ್ದರಾಮಯ್ಯ

ಶಿವಕುಮಾರ್ ಎಚ್ ಎಂ
Published 18 ಏಪ್ರಿಲ್ 2024, 6:33 IST
Last Updated 18 ಏಪ್ರಿಲ್ 2024, 6:33 IST
ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಶಾಸಕರಾದ ಎಸ್‌.ಎನ್‌.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ ಚಪ್ಪಾಳೆ ತಟ್ಟಿದರು
ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಶಾಸಕರಾದ ಎಸ್‌.ಎನ್‌.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ ಚಪ್ಪಾಳೆ ತಟ್ಟಿದರು   ಕೆ.ವೈ.ನಂಜೇಗೌಡ

ಕೋಲಾರ: ‘ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳುತ್ತದೆ ಎಂಬುದು ಎಚ್‌.ಡಿ.ದೇವೇಗೌಡರ ಭ್ರಮೆ. ಸರ್ಕಾರ ನಿರಾತಂಕವಾಗಿ ಐದು ವರ್ಷ ಪೂರೈಸಲಿದ್ದು, ಗ್ಯಾರಂಟಿಗಳು ಮುಂದುವರಿಯಲಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚೊಕ್ಕಂಡಹಳ್ಳಿ ಗೇಟ್‌ ಬಳಿ ಬುಧವಾರ ನಡೆದ ಪ್ರಜಾಧ್ವನಿ–2 ಸಮಾವೇಶದಲ್ಲಿ ಅವರು ಮಾತನಾಡಿದರು. ‘ಬಿಜೆಪಿ ಸೋಲಿನ ಭಯದಿಂದ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದೆ. ಆದರೂ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲಿದೆ’ ಎಂದರು.

ಸಾರಾಂಶ

sum-ಚೊಕ್ಕಂಡಹಳ್ಳಿ ಗೇಟ್‌ ಬಳಿ ಬುಧವಾರ ನಡೆದ ಪ್ರಜಾಧ್ವನಿ–2 ಸಮಾವೇಶದಲ್ಲಿ ಅವರು ಮಾತನಾಡಿದರು. ‘ಬಿಜೆಪಿ ಸೋಲಿನ ಭಯದಿಂದ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದೆ. ಆದರೂ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲಿದೆ’ ಎಂದರು.

ADVERTISEMENT
sq-ಚೊಕ್ಕಂಡಹಳ್ಳಿ ಗೇಟ್‌ ಬಳಿ ಬುಧವಾರ ನಡೆದ ಪ್ರಜಾಧ್ವನಿ–2 ಸಮಾವೇಶದಲ್ಲಿ ಅವರು ಮಾತನಾಡಿದರು. ‘ಬಿಜೆಪಿ ಸೋಲಿನ ಭಯದಿಂದ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದೆ. ಆದರೂ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲಿದೆ’ ಎಂದರು.
piyush
dqಚೊಕ್ಕಂಡಹಳ್ಳಿ ಗೇಟ್‌ ಬಳಿ ಬುಧವಾರ ನಡೆದ ಪ್ರಜಾಧ್ವನಿ–2 ಸಮಾವೇಶದಲ್ಲಿ ಅವರು ಮಾತನಾಡಿದರು. ‘ಬಿಜೆಪಿ ಸೋಲಿನ ಭಯದಿಂದ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದೆ. ಆದರೂ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲಿದೆ’ ಎಂದರು.
chaitanya

dq-ಚೊಕ್ಕಂಡಹಳ್ಳಿ ಗೇಟ್‌ ಬಳಿ ಬುಧವಾರ ನಡೆದ ಪ್ರಜಾಧ್ವನಿ–2 ಸಮಾವೇಶದಲ್ಲಿ ಅವರು ಮಾತನಾಡಿದರು. ‘ಬಿಜೆಪಿ ಸೋಲಿನ ಭಯದಿಂದ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದೆ. ಆದರೂ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲಿದೆ’ ಎಂದರು.

blurb-sum-ಚೊಕ್ಕಂಡಹಳ್ಳಿ ಗೇಟ್‌ ಬಳಿ ಬುಧವಾರ ನಡೆದ ಪ್ರಜಾಧ್ವನಿ–2 ಸಮಾವೇಶದಲ್ಲಿ ಅವರು ಮಾತನಾಡಿದರು. ‘ಬಿಜೆಪಿ ಸೋಲಿನ ಭಯದಿಂದ ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದೆ. ಆದರೂ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಲಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.