Testing purpose - ಕರ್ನಾಟಕದ ವಿಧಾನಸಭೆ ಚುನಾವಣೆಗೆ ಬಳಸಲಾದ ವಿದ್ಯುನ್ಮಾನ ಮತ ಯಂತ್ರಗಳನ್ನು ಭಾರತದಲ್ಲಿಯೇ ತಯಾರಿಸಲಾಗಿದೆ. ''ದಕ್ಷಿಣ ಆಫ್ರಿಕಾದಿಂದ ಬಂದ ಇವಿಎಂಗಳನ್ನು ಸೂಕ್ತ ತಂತ್ರಾಂಶ ಮತ್ತು ಕಾರ್ಯವಿಧಾನಗಳಿಂದ ಮರು-ಮೌಲ್ಯಮಾಪನ ಮತ್ತು ಮರು-ಪರಿಶೀಲನೆ ಪ್ರಕ್ರಿಯೆಯ ಮೂಲಕ ಬಂದಿಲ್ಲ. ನೇರವಾಗಿ ಆ ದೇಶದಿಂದ ಸ್ವೀಕರಿಸಲಾಗಿದೆ. ವಿವಿಧ ಮೂಲಗಳಿಂದ ನಮಗೆ ಈ ಕುರಿತು ಮಾಹಿತಿ ಬಂದಿದೆ,'' ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಂದೇಹ ವ್ಯಕ್ತಪಡಿಸಿದ್ದರು. ಅದಕ್ಕೆ ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗವು, ದಕ್ಷಿಣ ಆಫ್ರಿಕಾದಿಂದಾಗಲೀ ಅಥವಾ ಬೇರೆ ದೇಶಗಳಿಂದ ತರಿಸಿಕೊಂಡಿಲ್ಲ ಎಂದು ಹೇಳಿದೆ. ಆ ಮೂಲಕ ಈ ಕುರಿತು ಅಲ್ಲಲ್ಲಿ ಎದ್ದಿದ್ದ ವದಂತಿಗಳಿಗೆ ತೆರೆ ಎಳೆದಿದೆ. ಈ ಕುರಿತು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.