ADVERTISEMENT

live- KL Rahul: 'ಕೆ.ಎಲ್ ರಾಹುಲ್‌ರನ್ನು ಕೈ ಬಿಟ್ಟಿರುವುದು ಒಳ್ಳೆಯದು'- ಬ್ರಾಡ್‌ ಹಾಗ್‌ ಅಚ್ಚರಿ ಹೇಳಿಕೆ!

ಭಾರತ ತಂಡದಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗುವ ಎಲ್ಲಾ ಆಟಗಾರರನ್ನು ಕೈ ಬಿಡಲು ಸಾಧ್ಯವಿಲ್ಲ. ಹಾಗಾಗಿ ಅನುಭವಿಗಳ ಜೊತೆ ಯುವ ಆಟಗಾರರು ಕೂಡ ತಂಡದಲ್ಲಿ ಆಡಬೇಕು. ಆ ಮೂಲಕ ಸರಿಯಾದ ಸಂಯೋಜನೆಯನ್ನು ಉಳಿಸಿಕೊಳ್ಳಬೇಕೆಂದು ಆಸೀಸ್‌ ಸ್ಪಿನ್‌ ದಿಗ್ಗಜ ಸಲಹೆ ನೀಡಿದ್ದಾರೆ. ಒಂದು ವೇಳೆ ಭವಿಷ್ಯದಲ್ಲಿ ಚೇತೇಶ್ವರ್‌ ಪೂಜಾರ ವೈಫಲ್ಯ ಅನುಭವಿಸಿದರೆ, ಅವರ ಸ್ಥಾನಕ್ಕೆ ಸೂಕ್ತ ಆಟಗಾರನನ್ನು ಆರಿಸಬೇಕೆಂದು ಇದೇ ವೇಳೆ ಹೇಳಿದ್ದಾರೆ.

ಶಿವಕುಮಾರ್ ಎಚ್ ಎಂ
Published 10 ಮಾರ್ಚ್ 2023, 6:23 IST
Last Updated 10 ಮಾರ್ಚ್ 2023, 6:23 IST
ಅವರ ಸ್ಥಾನಕ್ಕೆ ಸೂಕ್ತ ಆಟಗಾರನನ್ನು ಆರಿಸಬೇಕೆಂದು ಇದೇ ವೇಳೆ ಹೇಳಿದ್ದಾರೆ.
ಅವರ ಸ್ಥಾನಕ್ಕೆ ಸೂಕ್ತ ಆಟಗಾರನನ್ನು ಆರಿಸಬೇಕೆಂದು ಇದೇ ವೇಳೆ ಹೇಳಿದ್ದಾರೆ.   ಕೆ.ಎಲ್. ರಾಹುಲ್: ಎಎಫ್‌ಪಿ ಚಿತ್ರ

T3- ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್‌ ಪಂದ್ಯದಿಂದ ಕೆ.ಎಲ್ ರಾಹುಲ್‌ ಅವರನ್ನು ಕೈ ಬಿಡಲಾಗಿತ್ತು.

ಹೊಸದಿಲ್ಲಿ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಟೆಸ್ಟ್‌ ಪಂದ್ಯದಿಂದ ಕೆಎಲ್‌ ರಾಹುಲ್ ಅವರನ್ನು ಕೈ ಬಿಟ್ಟು ಶುಭಮನ್‌ ಗಿಲ್‌ಗೆ ಅವಕಾಶ ನೀಡಿರುವುದು ಒಳ್ಳೆಯ ನಿರ್ಧಾರ ಎಂದು ಆಸೀಸ್‌ ಮಾಜಿ ಸ್ಪಿನ್ನರ್‌ ಬ್ರಾಡ್‌ ಹಾಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

T2-ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ ನೇರ ಪ್ರಸಾರದಲ್ಲಿ ಮಾತನಾಡಿದ ಅವರು, ಸರಣಿಯ ಸೂಕ್ತ ಸಮಯದಲ್ಲಿ ಶುಭಮನ್ ಗಿಲ್‌ ಅವರಂಥ ಯುವ ಆಟಗಾರನಿಗೆ ಅವಕಾಶ ನೀಡಿರುವುದು ಸರಿಯಾಗಿದೆ ಎಂದು ಹೇಳಿದ್ದಾರೆ. ಆದರೆ, ಸಿಕ್ಕ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ಯುವ ಬ್ಯಾಟ್ಸ್‌ಮನ್‌ ವಿಫಲರಾಗಿದ್ದರು.

T1-ಗುರುವಾರದಿಂದ ಅಹಮದಾಬಾದ್‌ನಲ್ಲಿ ಆರಂಭವಾಗುವ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಸೆಣಸಲಿವೆ.

ಹೊಸದಿಲ್ಲಿ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಟೆಸ್ಟ್‌ ಪಂದ್ಯದಿಂದ ಕೆಎಲ್‌ ರಾಹುಲ್ ಅವರನ್ನು ಕೈ ಬಿಟ್ಟು ಶುಭಮನ್‌ ಗಿಲ್‌ಗೆ ಅವಕಾಶ ನೀಡಿರುವುದು ಒಳ್ಳೆಯ ನಿರ್ಧಾರ ಎಂದು ಆಸೀಸ್‌ ಮಾಜಿ ಸ್ಪಿನ್ನರ್‌ ಬ್ರಾಡ್‌ ಹಾಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.