ಭಾರತೀಯ ಜನತಾ ಪಕ್ಷದ (ಬಿಜೆಪಿ) ದ್ವೇಷ ರಾಜಕಾರಣವು ದೇಶಕ್ಕೆ ಮಾರಕ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
Newly imported card description
12.15 ಲಕ್ಷ ಮತದಾರರು 80ಕ್ಕಿಂತ ಹೆಚ್ಚು ವರ್ಷದವರಿದ್ದಾರೆ. 15 ಸಾವಿರಕ್ಕೂ ಅಧಿಕ ಮಂದಿ 100 ವರ್ಷ ದಾಟಿದವರಿದ್ದಾರೆ. ಹಿರಿಯ ನಾಗರಿಕರು, ಅಂಗವಿಕಲರು, ಲಿಂಗತ್ವ ಅಲ್ಪಸಂಖ್ಯಾತರು ಎಲ್ಲರೂ ಮತದಾನ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. 80 ವರ್ಷ ದಾಟಿದ ವೃದ್ಧರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪರಿಚಯಿಸಲಾಗುತ್ತಿದೆ. 5.55 ಲಕ್ಷ ಮಂದಿ ಅಂಗವಿಕಲರಿದ್ದಾರೆ.
ರಾಹುಲ್ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಬೇಕು ಎಂದು ಹಿಂದೆ ಹಲವು ಬಾರಿ ಹೇಳಿದ್ದೇನೆ. ಈಗಲೂ ಅದೇ ಮಾತನ್ನು ಹೇಳುತ್ತಿದ್ದೇನೆ. ನನಗೆ ರಾಜ್ಯ ರಾಜಕಾರಣವಷ್ಟೇ ಸಾಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
‘ಅಮರ್ ಜವಾನ್’ ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ಸೂಚಿಸಿದ್ದಾರೆ.
ನಗರ ಪ್ರದೇಶಗಳಲ್ಲಿನ ಮತದಾರರ ನಿರ್ಲಕ್ಷ್ಯ ಪ್ರಮುಖ ಕಳವಳವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಶೇ 20ರಷ್ಟು ಮತದಾನ ಕಡಿಮೆಯಾಗಿದ್ದು, ಅದರಲ್ಲಿ ಶೇ 9ರಷ್ಟು
Title 8 Description: 5,21,73,579 ಮತದಾರರಿದ್ದು, 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಅವುಗಳಲ್ಲಿ 28,866 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಇರಲಿವೆ. 1,300ಕ್ಕೂ ಅಧಿಕ ಮತಗಟ್ಟೆಗಳನ್ನು ಮಹಿಳೆಯರೇ ನಿರ್ವಹಿಸಲಿದ್ದಾರೆ.
Title 6 Description: ಮತಗಟ್ಟೆಗಳಲ್ಲಿಯೂ ಕನಿಷ್ಠ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಲಾಗುವುದು. ಮತದಾನಕ್ಕೆ ಬರುವ ಜನರಿಗೆ ಒಳ್ಳೆಯ ವಾತಾವರಣ ಕಲ್ಪಿಸಲು ವ್ಯವಸ್ಥೆ ಕಲ್ಪಿಸಲಾಗುವುದು. ಭರವಸೆಯ ಕನಿಷ್ಠ ಸೌಲಭ್ಯಗಳನ್ನು (ಎಎಂಎಫ್) ಮತಗಟ್ಟೆಗಳಲ್ಲಿ ಕಾಯಂ ಮೂಲಸೌಕರ್ಯವನ್ನಾಗಿ ಮಾಡಲು ಆದ್ಯತೆ ನೀಡಲಾಗಿದೆ.
Title 5 Description: 9.17 ಲಕ್ಷ ಹೊಸ ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. 1.25 ಲಕ್ಷ ಅರ್ಜಿಗಳನ್ನು 17 ವರ್ಷ ದಾಟಿದ ಯುವಜನರಿಂದ ಸ್ವೀಕರಿಸಲಾಗಿತ್ತು. ಏಪ್ರಿಲ್ 1ರ ಒಳಗೆ 18 ವರ್ಷ ತುಂಬುವ ಯುವಜನರಿಗೆ ಮತದಾನಕ್ಕೆ ಅವಕಾಶ ಸಿಗಲಿದೆ. ಜೇನುಕುರುಬ ಮತ್ತು ಕೊರಗ ಬುಡಕಟ್ಟು ಸಮುದಾಯಗಳಿಗಾಗಿ 40 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು . 42,756 ಲಿಂಗತ್ವ ಅಲ್ಪಸಂಖ್ಯಾತರಿದ್ದು, 41 ಸಾವಿರದಷ್ಟು ಮಂದಿ ನೋಂದಣಿಯಾಗಿದ್ದಾರೆ. ಲಿಂಗತ್ವ ಅಲ್ಪಸಂಖ್ಯಾತ ಮತದಾರರಿಗೆ ವಿಶೇಷ ಒತ್ತು ನೀಡಲಾಗಿದೆ. ಅವರು ಮತದಾನಕ್ಕೆ ಮುಂದಾಗಲು ಹಿಂಜರಿಯುತ್ತಾರೆ. ಆದರೆ ಮತದಾನಕ್ಕೆ ಮುಂದೆ ಬರುವಂತೆ ಅವರಿಗೆ ನಾವು ಮನವಿ ಮಾಡುತ್ತೇವೆ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
12.15 ಲಕ್ಷ ಮತದಾರರು 80ಕ್ಕಿಂತ ಹೆಚ್ಚು ವರ್ಷದವರಿದ್ದಾರೆ. 15 ಸಾವಿರಕ್ಕೂ ಅಧಿಕ ಮಂದಿ 100 ವರ್ಷ ದಾಟಿದವರಿದ್ದಾರೆ. ಹಿರಿಯ ನಾಗರಿಕರು, ಅಂಗವಿಕಲರು, ಲಿಂಗತ್ವ ಅಲ್ಪಸಂಖ್ಯಾತರು ಎಲ್ಲರೂ ಮತದಾನ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. 80 ವರ್ಷ ದಾಟಿದ ವೃದ್ಧರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪರಿಚಯಿಸಲಾಗುತ್ತಿದೆ. 5.55 ಲಕ್ಷ ಮಂದಿ ಅಂಗವಿಕಲರಿದ್ದಾರೆ.
Title 3 Description: ಈಶಾನ್ಯ ರಾಜ್ಯಗಳಲ್ಲಿ ನಡೆಸಿದ ಚುನಾವಣೆಗೂ ಕರ್ನಾಟಕದ ಚುನಾವಣೆಗೂ ವ್ಯತ್ಯಾಸವಿದೆ. ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ನಾವು ಬದ್ಧರಾಗಿದ್ದೇವೆ. ಇತ್ತೀಚೆಗೆ ನಡೆದ
Test title 2 Description: ಗೆಜೆಟ್ ನೋಟಿಫಿಕೇಷನ್ 13ನೇ ಏಪ್ರಿಲ್‌ರಂದು ಹೊರಡಿಸಲಾಗುತ್ತದೆ. 20ನೇ ಏಪ್ರಿಲ್ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 21 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
Test Title 1 description: ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ನೀಡಿದ ಕರ್ನಾಟಕ ಚುನಾವಣೆಗೆ ಸಂಬಂಧಿಸಿದ ಸಂಪೂರ್ಣ ವಿವರ ಇಲ್ಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.