ಬೆಳಗಾವಿ: ‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಗೊಳಿಸಲಿದೆ ಎಂದು ಬಿಜೆಪಿಯಿಂದ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ಆಡಳಿತಾವಧಿಯಲ್ಲೇ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರ ಚರ್ಚೆಯಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ಯಾಮ್ ಪಿತ್ರೋಡಾ ಅವರು ಈ ವಿಷಯ ಪ್ರಸ್ತಾಪಿಸಿರುವುದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು, ಕಾಂಗ್ರೆಸ್‌ನ ನಿಲುವು ಅಲ್ಲ. ದೇಶದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿಯಾಗುವುದಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.