ADVERTISEMENT

CG video ಅರ್ಜಿ ಸಲ್ಲಿಸುವ ದಿನ ವಿಸ್ತರಣೆ ss

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 10:54 IST
Last Updated 8 ಏಪ್ರಿಲ್ 2024, 10:54 IST

ಕ‌ನಕಗಿರಿ: ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನವನ್ನು ವಿಸ್ತರಿಸಲಾಗಿದೆ.

ಈ ಮೊದಲು ಜ.17ರಿಂದ ಫೆ.6 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು ಈಗ ಫೆ.11ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕನಕರೆಡ್ಡಿ ಕೆರಿ, ಮುಖ್ಯ ಶಿಕ್ಷಕ ಎಸ್. ಶಿವಕುಮಾರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.