ವಿಷಯವನ್ನು ತಿಳಿಸಿದರು. ವೇತನ ಶ್ರೇಣಿಯನ್ನು ಹೆಚ್ಚಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಆಡಳಿತ ಮಂಡಳಿಗೆ 14 ದಿನಗಳ ಮುಷ್ಕರ ನೋಟೀಸ್ ಜಾರಿ ಮಾಡಲಾಗಿತ್ತು. ನೋಟೀಸ್ ಜಾರಿ ಮಾಡಿ ಹತ್ತುದಿನಗಳ ಕಳೆದರೂ ಇಲ್ಲಿಯವರೆಗೂ ನಮ್ಮ ಮಂಡಳಿಯಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆತಿಲ್ಲ.
ಆದ್ದರಿಂದ ಅನಿವಾರ್ಯವಾಗಿ ಈಗಾಗಲೇ ನಿಗದಿಯಾಗಿರುವಂತೆ ಮಾರ್ಚ್ 16, 2023 ರಿಂದ ಸಾಮೂಹಿಕವಾಗಿ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಲು ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಿದ್ದೇವೆ ಎಂದು ಹೇಳಿದರು.
Youtube embed video
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.