ADVERTISEMENT

PHOTOS | ಸರೋವರ ಕ್ಷೇತ್ರ ಅನಂತಪುರದ ದೇವರ ಮೊಸಳೆ ಬಬಿಯಾ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2022, 10:34 IST
Last Updated 10 ಅಕ್ಟೋಬರ್ 2022, 10:34 IST
   

ಕೇರಳದ ಕಾಸರಗೋಡು ಜಿಲ್ಲೆಯ ಪ್ರಸಿದ್ಧ ಸರೋವರ ಕ್ಷೇತ್ರ ಅನಂತಪುರದ ದೇವರ ಮೊಸಳೆ ಬಬಿಯಾ ಭಾನುವಾರ ರಾತ್ರಿ ಮೃತಪಟ್ಟಿದೆ. ಸರೋವರದ ಮಧ್ಯಭಾಗದಲ್ಲಿ ಅನಂತಪುರ ದೇವಸ್ಥಾನವಿದೆ. ಇಲ್ಲಿಗೆ ಬರುವ ಭಕ್ತರಿಗೆ ಈ ಮೊಸಳೆ ಪ್ರಮುಖ ಆಕರ್ಷಣೆಯಾಗಿತ್ತು.

ಕಾಸರಗೋಡು ಜಿಲ್ಲೆಯ ಸರೋವರ ಕ್ಷೇತ್ರ ಅನಂತಪುರದ ದೇವರ ಮೊಸಳೆ 'ಬಬಿಯಾ' ಭಾನುವಾರ ರಾತ್ರಿ ಮೃತಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.