ADVERTISEMENT

Photo Gallery: ಹಂಪಿಯ ವಿರೂಪಾಕ್ಷ ದೇವಾಲಯ, ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 7:21 IST
Last Updated 1 ಮಾರ್ಚ್ 2022, 7:21 IST
   

ವಿಜಯನಗರ / ಹುಬ್ಬಳ್ಳಿ: ಮಹಾ ಶಿವರಾತ್ರಿ ಅಂಗವಾಗಿ, ಹಂಪಿಯ ವಿರೂಪಾಕ್ಷ ದೇವಾಲಯ ಮತ್ತು ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಹಂಪಿಯಲ್ಲಿ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ ಮಿಂದೆದ್ದ ನೂರಾರು ಭಕ್ತರು, ದೇಗುಲದ ವರೆಗೆ ಬರಿಗಾಲಲ್ಲಿ ನಡೆದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಸಿದ್ಧಾರೂಢರ ದರ್ಶನ ಪಡೆಯಲು ಜನರು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತಿದ್ದರು

ತುಂಗಭದ್ರಾ ನದಿಯಲ್ಲಿ ಮಿಂದು, ವಿರೂಪಾಕ್ಷ ದೇಗುಲದ ವರೆಗೆ ಬರಿಗಾಲಲ್ಲಿ ನಡೆಯುತ್ತಿರುವ ಜನರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.