ADVERTISEMENT

ಕಾಶ್ಮೀರ: ಮೃತ, ಗಾಯಾಳು ಕುಟುಂಬದವರನ್ನು ಭೇಟಿ ಮಾಡಿದ ಸ(Test from Bold to DCX)

Test - ಕಾಶ್ಮೀರದಲ್ಲಿ ಭದ್ರತಾ ಪಡೆಗಳು ವಶಕ್ಕೆ ಪಡೆದ ಮೂವರು ವ್ಯಕ್ತಿಗಳು ಮೃತ‍ಪಟ್ಟಿರುವುದು ತೀವ್ರ ಚರ್ಚೆಗೆ ಒಳಗಾಗುತ್ತಿದ್ದಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಮೃತ ಹಾಗೂ ಗಾಯಾಳು ಕುಟುಂಬದವರನ್ನು ಬುಧವಾರ ಭೇಟಿ ಮಾಡಿ, ನ್ಯಾಯ ದೊರಕಿ.

JANARDHANA REDDY MUKKAMALLA
Published 14 ಮಾರ್ಚ್ 2023, 9:50 IST
Last Updated 14 ಮಾರ್ಚ್ 2023, 9:50 IST
<div class="paragraphs"><p>Jan 1, 2024; New Orleans, LA, USA; \Washington Huskies wide receiver Jalen McMillan  during the second quarter of the 2024 Sugar Bowl college football playoff semifinal game at Caesars Superdome. Mandatory Credit: Stephen Lew-USA TODAY Sports</p></div>

Jan 1, 2024; New Orleans, LA, USA; \Washington Huskies wide receiver Jalen McMillan during the second quarter of the 2024 Sugar Bowl college football playoff semifinal game at Caesars Superdome. Mandatory Credit: Stephen Lew-USA TODAY Sports

   REUTERS/Stephen Lew
REUTERS/Stephen Lew
Jan 1, 2024; New Orleans, LA, USA; \Washington Huskies wide receiver Jalen McMillan during the second quarter of the 2024 Sugar Bowl college football playoff semifinal game at Caesars Superdome. Mandatory Credit: Stephen Lew-USA TODAY Sports

TEST123 - ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಮತ್ತು ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರ ಜೊತೆಗೂಡಿ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ದಾಳಿ ನಡೆದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ್ದರು. ಅಲ್ಲಿಯ ಭದ್ರತಾ ಪರಿಸ್ಥಿತಿಯನ್ನು ಅವರು ಪರಿಶೀಲಿಸಿದರು.

ಸಿಂಗ್ ಅವರು ಮೊದಲು ಮೃತ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ನಂತರ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಕಿರುಕುಳ ಅನುಭವಿಸಿದ ಸಂತ್ರಸ್ತರ ಆರೋಗ್ಯ ವಿಚಾರಿಸಿದರು. ‘ನಮ್ಮ ಮೇಲೆ ಭರವಸೆ ಇಡಿ. ಮೃತಪಟ್ಟವರ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ನ್ಯಾಯ ದೊರಕಿಸುವ ಕೆಲಸ ಮಾಡಲಾಗುವುದು’ ಎಂದು ಮೂರು ಕುಟುಂಬಗಳ ಸದಸ್ಯರಿಗೆ ಭರವಸೆ ನೀಡಿದರು.

ADVERTISEMENT
German President Frank-Walter Steinmeier and German Chancellor Olaf Scholz shake hands during the New Year's reception at Bellevue Castle in Berlin, Germany, January 9, 2024. REUTERS/Fabrizio Bensch

Added by QA - Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a galley of type and scrambled it to make a type specimen book

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.