ಬೆಳಗಾವಿ: ‘ಜ.1ರಿಂದ ಕೋವಿಡ್ 3ನೇ ಅಲೆಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಮೊದಲ ವಾರದಲ್ಲಿ ಮಕ್ಕಳಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಇತ್ತು. ಕೆಲವು ದಿನಗಳಿಂದೀಚೆಗೆ 100 ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದರೆ ಶೇ 18ರಿಂದ 20ರಷ್ಟು ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಡುತ್ತಿದೆ’ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಈವರೆಗೆ 324 ಮಕ್ಕಳಿಗೆ ಕೋವಿಡ್ ದೃಢಪಟ್ಟದೆ. 52 ಮಕ್ಕಳಷ್ಟೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರ ಸಮಸ್ಯೆಗಳು ಕಂಡುಬಂದಿಲ್ಲ‘ ಎಂದು ಹೇಳಿದರು.
‘ಜ.1ರಿಂದ ಕೋವಿಡ್ 3ನೇ ಅಲೆಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಮೊದಲ ವಾರದಲ್ಲಿ ಮಕ್ಕಳಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಇತ್ತು. ಕೆಲವು ದಿನಗಳಿಂದೀಚೆಗೆ 100 ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದರೆ ಶೇ 18ರಿಂದ 20ರಷ್ಟು ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಡುತ್ತಿದೆ’ ಎಂದು ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.