ADVERTISEMENT

ಚಿತ್ರಗಳಲ್ಲಿ ನೋಡಿ: ಚಿರತೆ ಸೆರೆಗೆ ಎರಡನೇ ದಿನವೂ ಕಾರ್ಯಾಚರಣೆಗಿಳಿದ ಆನೆಗಳು

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2022, 11:08 IST
Last Updated 25 ಆಗಸ್ಟ್ 2022, 11:08 IST
   

ಬೆಳಗಾವಿ: ಇಲ್ಲಿನ ಗಾಲ್ಫ್‌ ಮೈದಾನದ ಸುತ್ತಲಿನ ಪೊದೆಯಲ್ಲಿ ಅವಿತ ಚಿರತೆ ಪತ್ತೆಗೆ ಗುರುವಾರ ಮಧ್ಯಾಹ್ನದಿಂದ ಮತ್ತೆ ಆನೆಗಳನ್ನು ಬಳಸಿ ಕಾರ್ಯಾಚರಣೆ ಆರಂಭಿಸಲಾಯಿತು. ಬುಧವಾರ ಆರು ತಾಸು ಕಾರ್ಯಾಚರಣೆ ನಡೆಸಿದರೂ ಸುಳಿವು ನೀಡದ ಚಿರತೆ, ರಾತ್ರಿ 10.20ರ ಸುಮಾರಿಗೆ ಟ್ರ್ಯಾಪ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪ್ರಜಾವಾಣಿ ಚಿತ್ರಗಳು: ಏಕನಾಥ ಅಗಸಿಮನಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.