ಫೋಟೊಗಳಲ್ಲಿ ನೋಡಿ: ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಜನಜಂಗುಳಿ
Published 14 ಆಗಸ್ಟ್ 2022, 14:36 IST Last Updated 14 ಆಗಸ್ಟ್ 2022, 14:36 IST ಬೆಂಗಳೂರು: ಲಾಲ್‌ಬಾಗ್‌ನ ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆ ‘ಗೊಂಬೆ ಹೇಳುತೈತೆ ನೀನೇ ರಾಜ್‌ಕುಮಾರ..’ ಹಾಡು. ಲಕ್ಷಾಂತರ ಪುಷ್ಪಗಳಲ್ಲಿ ಮೈದಳೆದ ಗಾಜನೂರಿನ ಮನೆ ಮುಂದೆ ಮಯೂರ ಚಿತ್ರದ ಡಾ.ರಾಜ್, ಪುನೀತ್ ರಾಜ್‌ಕುಮಾರ್ ಅವರ ನಗು ಮುಖದ ಪ್ರತಿಮೆಗಳು. ಪುನೀತ್ ಅಗಲಿಕೆಯ ನೋವಿನ ತಂತಿಯನ್ನು ಇವು ಮೀಟುತ್ತವೆ. ನೋಡುಗರು ಸಹಜವಾಗಿಯೇ ಭಾವುಕರಾಗುತ್ತಾರೆ.
ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘವು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಹಮ್ಮಿಕೊಂಡಿರುವ 212ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಭಾನುವಾರ ಲಕ್ಷಾಂತರ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಈ ವೇಳೆ ಜನಜಂಗುಳಿಯೇ ನೆರದಿತ್ತು
ಡಾ.ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಇದಾಗಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್ಮೊಹರಂ ಹಬ್ಬದ ರಜೆ ಹಿನ್ನಲೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ದೃಶ್ಯ ಮಂಗಳವಾರ ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.-Photo/ Prashanth HGಮೊಹರಂ ಹಬ್ಬದ ರಜೆ ಹಿನ್ನಲೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ದೃಶ್ಯ ಮಂಗಳವಾರ ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.-Photo/ Prashanth HGಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿದ್ದ ಕಾರಣ ತಂದೆಯ ಹೆಗಲ ಮೇಲೆ ಕುಳಿತುಕೊಂಡು ವೀಕ್ಷಿಸುತ್ತಿರುವ ದೃಶ್ಯ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್ಲಾಲ್ಬಾಗ್ನ ಗುಡ್ಡದಲ್ಲಿ ಅಪಾರ ಸಂಖ್ಯೆಯಲ್ಲಿ ಜನ. DH Photo/ S K Dinesh