ADVERTISEMENT

PHOTOS | ಚಾಮರಾಜನಗರ: ಧಾರಾಕಾರ ಮಳೆ; ಕೃಷಿ ಜಮೀನುಗಳಿಗೆ ನುಗ್ಗಿದ ನೀರು

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 4:40 IST
Last Updated 29 ಆಗಸ್ಟ್ 2022, 4:40 IST
   

ಚಾಮರಾಜನಗರ: ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಸೋಮವಾರ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಜಿಲ್ಲೆಯ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿದ್ದು, ಕೃಷಿ ಜಮೀನುಗಳಿಗೆ ನೀರು ನುಗ್ಗುತ್ತಿವೆ. 

ಚಾಮರಾಜನಗರ ತಾಲ್ಲೂಕಿನ ಮಾಲಗೆರೆ ಎರಡು ದಿನಗಳ ಹಿಂದೆಯೇ ಕೋಡಿ ಬಿದ್ದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.