ADVERTISEMENT

Photos | ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ರಥೋತ್ಸವ ವೈಭವ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 11:20 IST
Last Updated 20 ಮಾರ್ಚ್ 2022, 11:20 IST
   

ನಾಯಕನಹಟ್ಟಿ (ಚಿತ್ರದುರ್ಗ): ಇಲ್ಲಿನ ಐತಿಹಾಸಿಕ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಭಾನುವಾರ ವಿಜೃಂಭಣೆಯಿಂದ ನೆರವೇರಿತು. ಮಹಾರಥೋತ್ಸವದಲ್ಲಿ ವಿರಾಜಮಾನಗೊಂಡ ತಿಪ್ಪೇರುದ್ರಸ್ವಾಮಿಯನ್ನು ಕಣ್ತುಂಬಿಕೊಂಡು ಭಕ್ತರು ಪುನೀತರಾದರು.

ತಿಪ್ಪೇರುದ್ರಸ್ವಾಮಿ ದೊಡ್ಡ ರಥೋತ್ಸವ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.