ADVERTISEMENT

ಗಡಾಯಿಕಲ್ಲು ಚಾರಣ ತಾತ್ಕಾಲಿಕ ನಿಷೇಧ Avinash

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 10:46 IST
Last Updated 6 ಜುಲೈ 2023, 10:46 IST
ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು
ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು   

ಬೆಳ್ತಂಗಡಿ: ಭಾರಿ ಮಳೆಯಾಗುತ್ತಿದ್ದು, ಕಲ್ಲುಗಳು ಜಾರುತ್ತಿರುವುದರಿಂದ ತಾಲ್ಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲಿಗೆ ಜುಲೈ 7ರಿಂದ ಮುಂದಿನ ಆದೇಶದ ವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ಬೆಳ್ತಂಗಡಿ ಆರ್‌ಎಫ್‌ಒ ಸ್ವಾತಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.