ADVERTISEMENT

ಅರ್ಜಿ ಆಹ್ವಾನ test4 oct1

sub

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2024, 9:32 IST
Last Updated 10 ಅಕ್ಟೋಬರ್ 2024, 9:32 IST
ಮಧುಗಿರಿ ತಾಲ್ಲೂಕು ನೇರೇಳೆಕೆರೆ ಗ್ರಾಮದಲ್ಲಿ ನಡೆದ ಜನಸ್ಪಂದನದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅರ್ಜಿ ಸ್ವೀಕರಿಸಿದರು
ಮಧುಗಿರಿ ತಾಲ್ಲೂಕು ನೇರೇಳೆಕೆರೆ ಗ್ರಾಮದಲ್ಲಿ ನಡೆದ ಜನಸ್ಪಂದನದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅರ್ಜಿ ಸ್ವೀಕರಿಸಿದರು   

ಧಾರವಾಡ: ಪರಿಶಿಷ್ಟ ವರ್ಗದದವರ ಉನ್ನತಿಗಾಗಿ ಶ್ರಮಿಸಿದವರನ್ನು ಗುರುತಿಸಿ ಸನ್ಮಾನಿಸಲು ಅರ್ಜಿ ಅಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಕಚೇರಿಗಳಲ್ಲಿ ಅರ್ಜಿ ಪಡೆದು, ಅಕ್ಟೋಬರ್ 10 ರೊಳಗೆ ಸಲ್ಲಿಸಬೇಕು. ಮಾಹಿತಿಗಾಗಿ ದೂಯೆ: 0836-2447201 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಆಹ್ವಾನ

ಧಾರವಾಡ: ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಸವಲತ್ತು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 20ರೊಳಗಾಗಿ ಅರ್ಜಿ ಸಲ್ಲಿಸ‌ಬೇಕು. ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಕಲಬುರಗಿಯಲ್ಲಿ ಚಾಲನೆಗೊಂಡಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕುಗಳಿಗೂ ವಿಸ್ತರಿಸಲಾಗುವುದು’ ಎಂದರು.‘ನಗರದ ಆಟೊ ಚಾಲಕರ ಬೇಡಿಕೆಗಳನ್ನು ಉಸ್ತವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಗಮನಕ್ಕೆ ತರುತ್ತೇವೆ. ಚಾಲಕರಿಗೆ ಮನೆಗಳನ್ನು ಕೊಡಿಸುವ ವ್ಯವಸ್ಥೆಯೂ ಮಾಡಲಾಗುವುದು’ ಎಂದು ಭರವಸೆ ನೀಡಿದರು.ಸೇವೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ, ‘ಯಾವುದೇ ಕಮಿಷನ್ ಇಲ್ಲದೆ ‘ನಮ್ಮ ಯಾತ್ರಿ’ ಆ್ಯಪ್ ಅನ್ನು ಪ್ರಯಾಣಿಕರು ಬಳಸಬಹುದಾಗಿದೆ. ಇದರಿಂದ ಪ್ರಯಾಣಿಕರು ಹಾಗೂ ಆಟೊ ಚಾಲಕರಿಗೂ ಅನುಕೂಲವಾಗಲಿದೆ’ ಎಂದು ಹೇಳಿದರು.ಜಸ್ಪೇ ಟೆಕ್ನಾಲಜಿಸ್‌ ಕಂಪನಿಯು ‘ನಮ್ಮ ಯಾತ್ರಿ’ ಆ್ಯಪ್ ಅಭಿವೃದ್ಧಿ ಪಡಿಸಿದ್ದು, ಓಪನ್ ನೆಟ್‌ವರ್ಕ್‌ ಫಾರ್ ಡಿಜಿಟಲ್ ಕಾಮರ್ಸ್ (ಒಎನ್‌ಡಿಸಿ) ತಂತ್ರಾಂಶವೂ ಒಳಗೊಂಡಿದೆ. ಇನ್ನು ಮುಂದೆ ನಗರದ ಸಾರ್ವಜನಿಕರು ಆಟೊ ಸೇವೆಯನ್ನು ಆ್ಯಪ್ ಮೂಲಕ ಬುಕ್ ಮಾಡಿ ಬಳಕೆ ಮಾಡಿಕೊಳ್ಳಬಹುದು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.