ADVERTISEMENT

ಕಲಬುರಗಿ: ಇಬ್ಬರು ಪಿಡಿಒಗಳ ಅಮಾನತು

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 12:29 IST
Last Updated 21 ಜನವರಿ 2022, 12:29 IST

ಕಲಬುರಗಿ: ನವೆಂಬರ್‌ 26ರಂದು ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸದ ಸೇಡಂ ತಾಲ್ಲೂಕು ಮದನಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಂತಪ್ಪ ಹಾಗೂ ಕೋಲಕುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಕೆಂಭಾವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ ಇತರರು ಈ ಬಗ್ಗೆ ದೂರು ಸಲ್ಲಿಸಿದ್ದರು.

ಸಾರಾಂಶ

ನವೆಂಬರ್‌ 26ರಂದು ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸದ ಸೇಡಂ ತಾಲ್ಲೂಕು ಮದನಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಂತಪ್ಪ ಹಾಗೂ ಕೋಲಕುಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಂಗಪ್ಪ ಕೆಂಭಾವಿ ಅವರನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ ಇತರರು ಈ ಬಗ್ಗೆ ದೂರು ಸಲ್ಲಿಸಿದ್ದರು.

ADVERTISEMENT

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.