ADVERTISEMENT

Test LIVE blog 9th April 2023 - ಸಿಹಿಸುದ್ದಿ: Realme Narzo N55 ಸ್ಮಾರ್ಟ್‌testing purpose test.

Sub: Realme Narzo N55 ಸ್ಮಾರ್ಟ್‌ಫೋನ್ ಬಿಡುಗಡೆ ಕುರಿತಾದ Realme ಪ್ರಕಟಿಸಿರುವ ವೀಡಿಯೋ ಟೀಸರ್‌ನಲ್ಲಿ ಕಾಣಿಸುವಂತೆ, ಹೊಸ Realme Narzo N55 ಸ್ಮಾರ್ಟ್‌ಫೋನಿನ ಹಿಂಭಾಗವು ಡ್ಯುಯಲ್-ಟೋನ್ ವಿನ್ಯಾಸ ಮತ್ತು

Raja K
Published 20 ಏಪ್ರಿಲ್ 2023, 12:28 IST
Last Updated 20 ಏಪ್ರಿಲ್ 2023, 12:28 IST
Test Cap Realme ಈ ವಾರದ ಆರಂಭದಿಂದ ಪ್ರಕಟಿಸುತ್ತಿರುವ Project N ಟೀಸರ್ ಕುರಿತು ಅಧಿಕೃತ ಮಾಹಿತಿ ರಿವೀಲ್ ಆಗಿದ್ದು
Test Cap Realme ಈ ವಾರದ ಆರಂಭದಿಂದ ಪ್ರಕಟಿಸುತ್ತಿರುವ Project N ಟೀಸರ್ ಕುರಿತು ಅಧಿಕೃತ ಮಾಹಿತಿ ರಿವೀಲ್ ಆಗಿದ್ದು   Test Attri ಮುಂಬರುವ ವಿನೂತನ Realme Narzo N55 ಸ್ಮಾರ್ಟ್‌ಫೋನ್ ಬಿಡುಗಡೆಯಾಗುವ ದಿನಾಂಕವನ್ನು ಪ್ರಕಟಿಸಿದೆ.
ಸಾರಾಂಶ

ಕಾರವಾರ: ‘ಜಿಲ್ಲೆಯಲ್ಲಿ ಕೋವಿಡ್ ಕಾರಣದಿಂದ ಈವರೆಗೆ ಒಟ್ಟು 25 ಶಾಲೆಗಳಿಗೆ ರಜೆ ನೀಡಲಾಗಿದೆ. ಗುರುವಾರ 10 ಕಡೆಗಳಲ್ಲಿ ಕ್ಲಸ್ಟರ್ ರಚನೆಯಾಗಿದ್ದು, ವಿದ್ಯಾರ್ಥಿಗಳಿಗೆ ಒಂದು ವಾರ ರಜೆ ಅಥವಾ ಆನ್‌ಲೈನ್ ತರಗತಿಗಳನ್ನು ಹಮ್ಮಿಕೊಳ್ಳಲು ಆದೇಶಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

ಸಾರಾಂಶ

ಉಡುಪಿ: ಕೃಷ್ಣಾಪುರ ಮಠದ ಪರ್ಯಾಯದ ಅವಧಿಯಲ್ಲಿ ಕೃಷ್ಣನಿಗೆ ನಿತ್ಯ ತುಳಸಿ ಅರ್ಚನೆ ಹಾಗೂ ನಿರಂತರ ಭಜನಾ ಕಾರ್ಯಕ್ರಮ ಮಾಡುವ ಸಂಕಲ್ಪ ಮಾಡಿರುವುದಾಗಿ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು ಘೋಷಿಸಿದರು.

ಸಾರಾಂಶ

ಉಡುಪಿ: ಕೃಷ್ಣನೂರು ಉಡುಪಿಯಲ್ಲಿ ಮಂಗಳವಾರ ಸರಳ, ಸಂಪ್ರದಾಯ ಬದ್ಧವಾಗಿ ಪರ್ಯಾಯ ಮಹೋತ್ಸವ ನೆರವೇರಿತು. ಕೃಷ್ಣಾಪುರ ಮಠದ ಯತಿ ಪರಂಪರೆಯ 34ನೇ ಯತಿಗಳಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಪಡೆದುಕೊಂಡರು.

ಮಾವೆಲಿಕ್ಕರದ ಕಳಿಕ್ಕಲ್‌ ಮದಮ್‌ನ ಎನ್‌.ಪರಮೇಶ್ವರನ್‌ ನಂಬೂದರಿ ಅವರನ್ನು ವಾರ್ಷಿಕ ಮಂಡಲ ಪೂಜೆಯ ಋತು ಆರಂಭವಾಗುವ ನವೆಂಬರ್‌ 16 ರಿಂದ ಒಂದು ವರ್ಷದ ಅವಧಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಂದಿನ ಮೇಲ್ಸಂತಿ (ಮುಖ್ಯ ಅರ್ಚಕ) ಆಗಿ ಆಯ್ಕೆ ಮಾಡಲಾಗಿದೆ.

ಸಾರಾಂಶ

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ‘ಐತಿಹಾಸಿಕ ಸ್ಮಾರಕ ಜಾಮಿಯಾ ಮಸೀದಿ ಒಡೆದು ಹನುಮ ಮಂದಿರ ನಿರ್ಮಿಸಬೇಕು’ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕಾಳಿ ಮಠದ ಗುರು ಋಷಿ ಕುಮಾರ ಸ್ವಾಮೀಜಿಯನ್ನು ಮಂಗಳವಾರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾರಾಂಶ

ಮಾವೆಲಿಕ್ಕರದ ಕಳಿಕ್ಕಲ್‌ ಮದಮ್‌ನ ಎನ್‌.ಪರಮೇಶ್ವರನ್‌ ನಂಬೂದರಿ ಅವರನ್ನು ವಾರ್ಷಿಕ ಮಂಡಲ ಪೂಜೆಯ ಋತು ಆರಂಭವಾಗುವ ನವೆಂಬರ್‌ 16 ರಿಂದ ಒಂದು ವರ್ಷದ ಅವಧಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಂದಿನ ಮೇಲ್ಸಂತಿ (ಮುಖ್ಯ ಅರ್ಚಕ) ಆಗಿ ಆಯ್ಕೆ ಮಾಡಲಾಗಿದೆ.

Blurb Enter text:ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ್ದರ ವಿರುದ್ಧ ಕಾಂಗ್ರೆಸ್ ಶುಕ್ರವಾರ ಬೆಳಿಗ್ಗೆಯಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು. ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿದ್ದರ ವಿರುದ್ಧ ಕಾಂಗ್ರೆಸ್ ಶುಕ್ರವಾರ ಬೆಳಿಗ್ಗೆಯಿಂದ ಬೃಹತ್ ಪ್ರತಿಭಟನೆಗಳನ್ನು ನಡೆಸಿತ್ತು. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರನ್ನು ಬಂಧಿಸಲಾಗಿತ್ತು.

Blurb Description:

"ಅವರನ್ನು ಅಮಾನತಗೊಳಿಸಲು ಬಿಜೆಪಿ ಎಲ್ಲ ಮಾರ್ಗಗಳನ್ನೂ ಪ್ರಯತ್ನಿಸಿದೆ. ಸತ್ಯ ಮಾತನಾಡುವವರನ್ನು ಉಳಿಸಲು ಅವರು ಬಯಸುವುದಿಲ್ಲ. ಆದರೆ ನಾವು ಸತ್ಯ ಹೇಳುವುದನ್ನು ಮುಂದುವರಿಸುತ್ತೇವೆ. ಜೆಪಿಸಿ (ಜಂಟಿ ಸಂಸದೀಯ ಸಮಿತಿ) ತನಿಖೆಯ ಬೇಡಿಕೆಯನ್ನು ಮುಂದುವರಿಸಲಿದ್ದೇವೆ. ಪ್ರಜಾಪ್ರಭುತ್ವ ಉಳಿಸಲು ನಾವು ಜೈಲಿಗೆ ಹೋಗುತ್ತೇವೆ" ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Big Fact Enter Text
Big fact Description : 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವ ಕಳೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮೌನದಿಂದ ಪಕ್ಕದ ಚೀನಾದ ಗಡಿ ಆಕ್ರಮಣ ಉತ್ಸಾಹ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

T3- ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್‌ ಪಂದ್ಯದಿಂದ ಕೆ.ಎಲ್ ರಾಹುಲ್‌ ಅವರನ್ನು ಕೈ ಬಿಡಲಾಗಿತ್ತು.

ಹೊಸದಿಲ್ಲಿ: ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಟೆಸ್ಟ್‌ ಪಂದ್ಯದಿಂದ ಕೆಎಲ್‌ ರಾಹುಲ್ ಅವರನ್ನು ಕೈ ಬಿಟ್ಟು ಶುಭಮನ್‌ ಗಿಲ್‌ಗೆ ಅವಕಾಶ ನೀಡಿರುವುದು ಒಳ್ಳೆಯ ನಿರ್ಧಾರ ಎಂದು ಆಸೀಸ್‌ ಮಾಜಿ ಸ್ಪಿನ್ನರ್‌ ಬ್ರಾಡ್‌ ಹಾಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Mahatma Gandhi Said'
- Spread Peace

Block Quote Description:

ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ರಾಹುಲ್ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

Big Fact Enter Text
Big fact Description : 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್ ಗಾಂಧಿ ಅವರು ಲೋಕಸಭೆ ಸದಸ್ಯತ್ವ ಕಳೆದುಕೊಂಡಿದ್ದಾರೆ.

Also read:

"ಕೇರಳದ ವಯನಾಡು ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಲೋಕಸಭೆ ಸದಸ್ಯ ರಾಹುಲ್ ಗಾಂಧಿ ಅವರನ್ನು, ಅವರ ಶಿಕ್ಷೆಯ ದಿನಾಂಕವಾದ ಮಾರ್ಚ್ 23, 2023ರಿಂದ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 8ರಲ್ಲಿನ ಭಾರತೀಯ ಸಂವಿಧಾನದ 102 (1)(e) ವಿಧಿಯ ನಿಯಮಗಳ ಅಡಿ ಈ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ಲೋಕಸಭೆ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ನವದೆಹಲಿ: 2013ರಿಂದ ಐಷಾರಾಮಿ ಕಾರುಗಳನ್ನು ಕದಿಯುತ್ತಿದ್ದ ‘ಕಾರ್‌ ಕಿಂಗ್‌’ ಖ್ಯಾತಿಯ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಸಿವಿಲ್‌ ಲೈನ್ಸ್‌ ಪ್ರದೇಶದ ನಿವಾಸಿ 42 ವರ್ಷದ ಕುನಾಲ್ ಎಂದು ಗುರುತಿಸಲಾಗಿದೆ.

‘ಕುನಾಲ್‌ನಿಂದ ಮೂರು ಕಾರು, ಹಲವು ಬಗೆಯ ನಂಬರ್ ಪ್ಲೇಟ್‌, ಕೀಗಳು ಸೇರಿದಂತೆ ಕಾರಿನ ಬಿಡಿಭಾಗಗಳನ್ನು ವಶಪಡಿಸಿಕೊಂಡಿದ್ದೇವೆ’ ಎಂದು ಉತ್ತರ ವಿಭಾಗದ ಡಿಸಿಪಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

ಕುನಾಲ್‌ ವಿರುದ್ಧ ದೆಹಲಿಯ ಅನೇಕ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.  

ಜನವರಿ 10 ರಂದು ಶ್ರೆತಾಂಕ್ ಅಗರವಾಲ್ ಎಂಬುವರು ತಮ್ಮ ಮನೆ ಬಳಿ ನಿಲ್ಲಿಸಿದ್ದ ಟೊಯೊಟಾ ಫಾರ್ಚುನರ್‌ ಕಾರು ಕಾಣೆಯಾಗಿದೆ ಎಂದು ದೂರು ನೀಡಿದ್ದರು. ಪ್ರಕರಣ ಸಂಬಂಧ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕುನಾಲ್‌ನನ್ನು ಕಾಶ್ಮೀರದಲ್ಲಿ ಸೆರೆ ಹಿಡಿದಿದ್ದಾರೆ.

ಕುನಾಲ್‌ ಕದ್ದ ಕಾರುಗಳಿಗೆ ನಂಬರ್‌ ಪ್ಲೇಟ್‌ ಮತ್ತು ಚಾಸಿಸ್‌ ಸಂಖ್ಯೆಯನ್ನು ಬದಲಾಯಿಸುತ್ತಿದ್ದ. ಹಾಗಾಗಿ ತನಿಖೆ ನಡೆಸಲು ತೊಂದರೆಯಾಗುತ್ತಿತ್ತು ಎಂದು ಪೊಲೀಸರು ವಿವರಿಸಿದ್ದಾರೆ.

2013ರಿಂದ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದು, ಕದ್ದ ಕಾರುಗಳನ್ನು ಉತ್ತರ ಪ್ರದೇಶ ಮತ್ತು ಕಾಶ್ಮೀರದಲ್ಲಿ ಮಾರಾಟ ಮಾಡುತ್ತಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Title 12:

N55 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810SoC ಪ್ರೊಸೆಸರ್‌ನಲ್ಲಿ 4GB RAM ಮತ್ತು 128GB, 6GB RAM ಮತ್ತು 64GB, ಹಾಗೂ 6GB RAM ಮತ್ತು 128GB ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬರಲಿದೆ ಎಂದು ಹೇಳಲಾಗಿದೆ.

Title 11:

ಪ್ರಾಥಮಿಕ ಲೆನ್ಸ್ ಮತ್ತು 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ಗಳು ಇರಬಹುದು. ಹಾಗೂ 16 ಮೆಗಾಪಿಕ್ಸೆಲ್ ಸಾಮರ್ಥ್ಯದ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇರಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ನಾವು ಮತ್ತಷ್ಟು ಮಾಹಿತಿಯ

Title 10:

ಇಷ್ಟೇ ಅಲ್ಲದೇ, ಈ ಹೊಸ Realme Narzo N55 ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಸಾಮರ್ಥ್ಯದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಲ್ಲಿ 50 ಮೆಗಾಪಿಕ್ಸೆಲ್

Title 8:

ಕೆಲವು ವದಂತಿಯ ಸುದ್ದಿಗಳಂತೆ, Realme Narzo N55 ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್‌ಪ್ಲೇ ಹೊಂದಿರಬಹುದು ಮತ್ತು ಈ ಡಿಸ್‌ಪ್ಲೇಯು 120 Hz ರಿಫ್ರೆಶ್ ರೇಟ್ ಬೆಂಬಲಿಸಬಹುದು ಎಂದು ನಿರೀಕ್ಷಿಸಲಾಗಿದೆ. ಕೆಲವು ಮಾಧ್ಯಮ ವರದಿಗಳಂತೆ, Realme Narzo

Title 7:

Realme Narzo N55 ಸ್ಮಾರ್ಟ್‌ಫೋನ್ ಹೇಗಿರಲಿದೆ?

Test Title 6:

ಅಧಿಕೃತ ಮಾಹಿತಿ ದೊರೆತಿಲ್ಲ. ಆದರೆ, ವದಂತಿಗಳಂತೆ ಈ ಸ್ಮಾರ್ಟ್‌ಫೋನಿನ ಫೀಚರ್ಸ್ ಈ ಕೆಳಕಂಡತಿವೆ.

Test Title 5:

ಎಂಬುದು ತಿಳಿದುಬಂದಿದೆ. ಇದೀಗ ಸದ್ಯಕ್ಕೆ ಇಷ್ಟು ಮಾಹಿತಿ ಮಾತ್ರ ತಿಳಿದುಬಂದಿದ್ದು, ಈ Realme Narzo N55 ಸ್ಮಾರ್ಟ್‌ಫೋನ್ ಹೊಂದಿರಬಹುದಾದ ವೈಶಿಷ್ಟ್ಯಗಳು ಯಾವುವು ಎಂಬ ಬಗ್ಗೆ ಯಾವುದೇ

Test Title 4:

ಮತ್ತು ಎರಡು ಕ್ಯಾಮೆರಾಗಳನ್ನು ಹೊಂದಿದೆ ಎಂಬುದು ತಿಳಿದುಬರುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಬಲಭಾಗದ ಚೌಕಟ್ಟಿನಲ್ಲಿ ಪವರ್ ಬಟನ್ ಮತ್ತು ವಾಲ್ಯೂಮ್ ರಾಕರ್ ಜೊತೆಗೆ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಸಹ ಇದೆ

Test Title 3:

Realme Narzo N55 ಸ್ಮಾರ್ಟ್‌ಫೋನ್ ಬಿಡುಗಡೆ ಕುರಿತಾದ Realme ಪ್ರಕಟಿಸಿರುವ ವೀಡಿಯೋ ಟೀಸರ್‌ನಲ್ಲಿ ಕಾಣಿಸುವಂತೆ, ಹೊಸ Realme Narzo N55 ಸ್ಮಾರ್ಟ್‌ಫೋನಿನ ಹಿಂಭಾಗವು ಡ್ಯುಯಲ್-ಟೋನ್ ವಿನ್ಯಾಸ

Test Title 2:

ಲೀಡರ್" ಎಂದು ಹೇಳುವ ಟೀಸರ್‌ನಲ್ಲಿ ಇದೇ ಏಪ್ರಿಲ್ 12 ರಂದು ದೇಶದಲ್ಲಿ Realme ತನ್ನ Narzo N55 ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡುವ ಬಗ್ಗೆ ತಿಳಿಸಿದೆ. ಇನ್ನು ಈ ವೀಡಿಯೊದಲ್ಲಿ ಈ ಹೊಸ Realme

Test Title 1:

ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಮುಂಬರುವ Realme Narzo N55 ಸ್ಮಾರ್ಟ್‌ಫೋನ್ ಬಿಡುಗಡೆ ಕುರಿತಂತೆ ಟೀಸರ್ ವೀಡಿಯೋವೊಂದನ್ನು ಪ್ರಕಟಿಸಿದ್ದು, "ನೆಕ್ಸ್ಟ್-ಜೆನ್ ಫಾಸ್ಟ್ ಚಾರ್ಜಿಂಗ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.