ರಾಮನಗರ: ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಎಚ್.ಸಿ. ಬಾಲಕೃಷ್ಣ ಅವರಿಗೆ ಭಾನುವಾರ ಕೋವಿಡ್ ಸೋಂಕು ದೃಢಪಟ್ಟಿದೆ.
ಸದ್ಯ ಅವರು ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದು, ಆರೋಗ್ಯದಿಂದ ಇದ್ದಾರೆ. ಬಾಲಕೃಷ್ಣ ಇದೇ ತಿಂಗಳ 9ರಿಂದ 13ರವರೆಗೆ ರಾಮನಗರ ಜಿಲ್ಲೆಯಲ್ಲಿ ನಡೆದ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಳೆದ ಮೂರ್ನಾಲ್ಕು ದಿನದಿಂದ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಅವರು ಮನವಿ ಮಾಡಿದ್ದಾರೆ.
ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಎಚ್.ಸಿ. ಬಾಲಕೃಷ್ಣ ಅವರಿಗೆ ಭಾನುವಾರ ಕೋವಿಡ್ ಸೋಂಕು ದೃಢಪಟ್ಟಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.