"ಚೊಚ್ಚಲ ಆವೃತ್ತಿಯ ಐತಿಹಾಸಿಕ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅದಾನಿ ಗುಜರಾತ್ ಜಯಂಟ್ಸ್ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿರುವುದಕ್ಕೆ ಬಹಳಾ ಸಂತಸವಾಗಿದೆ. ತಂಡ ಭರ್ಜರಿ ಪ್ರದರ್ಶನ ನೀಡಲು ಎದುರು ನೋಡುತ್ತಿದೆ. ಪ್ರೇಕ್ಷಕರನ್ನು ರಂಜಿಸುವ ಮತ್ತು ತಮ್ಮದೇ ಛಾಪು ಮೂಡಿಸುವಂತಹ ಆಟವಾಡುವ ತುಡಿತದಲ್ಲಿದ್ದೇವೆ. ಸ್ನೇಹಾ ಉಪನಾಯಕಿ ಆಗಿದ್ದಾರೆ, ಜೊತೆಗೆ ಮಿಥಾಲಿ ರಾಜ್ ಅವರಂತಹ ಮೆಂಟರ್ ತಂಡದಲ್ಲಿದ್ದಾರೆ. ಕೋಚಿಂಗ್ ಬಳಗದಲ್ಲಿ ರಚೆಲ್ ಹೈನೆಸ್ ಮತ್ತು ನೂಶಿನ್ ಅಲ್ ಖಾದೀರ್ ಇದ್ದಾರೆ," ಎಂದು ಕ್ಯಾಪ್ಟನ್ ಬೆತ್ ಮೂನಿ ಹೇಳಿಕೆ ನೀಡಿದ್ದಾರೆ.
ಚುನಾವಣೆ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ. ಇದು ಸರಕಾರಿ ಕಾರ್ಯಕ್ರಮವಾದ್ದರಿಂದ ಅದ್ದೂರಿಯಾಗಿ ಮತ್ತು ಭಾರಿ ಜನಸಾಗರದೊಂದಿಗೆ ಪ್ರಧಾನಿಯನ್ನು ಸ್ವಾಗತಿಸಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಸಿದ್ಧತೆ ನಡೆಸಿವೆ. ರಾಜ್ಯ ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಮಾತ್ರ ಉಳಿದಿರುವುದರಿಂದ ಆಡಳಿತ ಪಕ್ಷವಾದ ಬಿಜೆಪಿಯು ಭಾರಿ ಜನಸ್ತೋಮವನ್ನು ಸೇರಿಸಿ ಜನಮನ ಸೆಳೆಯುವ ಪ್ರಯತ್ನ ಕೂಡ ನಡೆಸಿದೆ.
ಿವಮೊಗ್ಗ: ವಿಮಾನ ನಿಲ್ದಾಣ ಸೇರಿದಂತೆ ಹಲವು
ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ,
ನರಸಿಂಹರಾಜಪುರ ರಸ್ತೆಯನ್ನು ದುರಸ್ತಿ ಮತ್ತು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.