ADVERTISEMENT

Photos - ವಿದ್ಯುತ್‌ ದೀಪಗಳ ಅಲಂಕಾರ: ಕಣ್ಮನ ಸೆಳೆಯುತ್ತಿರುವ ತುಂಗಭದ್ರಾ ಜಲಾಶಯ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 16:12 IST
Last Updated 13 ಜುಲೈ 2022, 16:12 IST
   

ಹೊಸಪೇಟೆಯ ತುಂಗಭದ್ರಾ ಜಲಾಶಯದ ಎಲ್ಲ ಕ್ರಸ್ಟ್‌ಗೇಟ್‌ಗಳಿಗೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಿ ನದಿಗೆ ನೀರು ಹರಿಸುತ್ತಿರುವ ದೃಶ್ಯ ಕಣ್ಮನ ಸೆಳೆಯುತ್ತಿದೆ. - ಪ್ರಜಾವಾಣಿ ಚಿತ್ರಗಳು

ವಿದ್ಯುತ್‌ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳು – ಪ್ರಜಾವಾಣಿ ಚಿತ್ರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.