ADVERTISEMENT

PHOTOS | ನಟಿ ಆಲಿಯಾ ಭಟ್ ಬಾಲ್ಯದ ಅಪರೂಪದ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 12:21 IST
Last Updated 16 ಮಾರ್ಚ್ 2022, 12:21 IST
   

ಬಾಲಿವುಡ್ ನಟಿ ಆಲಿಯಾ ಭಟ್, ಮಾರ್ಚ್ 15 ಮಂಗಳವಾರದಂದು 29ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಜನಪ್ರಿಯತೆ ಗಳಿಸಿರುವ ಆಲಿಯಾ ಭಟ್ ಅವರ ಬಾಲ್ಯದ ಅಪರೂಪದ ಚಿತ್ರಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. 

ನಟಿ ಆಲಿಯಾ ಭಟ್ ಬಾಲ್ಯದ ಅಪರೂಪದ ಚಿತ್ರಗಳು (ಚಿತ್ರ ಕೃಪೆ: Instagram/aliaabhatt)

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.