ADVERTISEMENT

ಚಿತ್ರಗಳಲ್ಲಿ ನೋಡಿ: ಮಗುವಿನೊಂದಿಗೆ ಕಾಣಿಸಿಕೊಂಡ ಅನುಷ್ಕಾ ಶರ್ಮಾ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2022, 11:08 IST
Last Updated 30 ಅಕ್ಟೋಬರ್ 2022, 11:08 IST
   

ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ತಮ್ಮ ಮಗಳೊಂದಿಗೆ ಕೊಲ್ಕತ್ತಾದಲ್ಲಿ ಜಾಲಿ ಮೂಡ್‌ನಲ್ಲಿದ್ದಾರೆ. ಪತಿ ವಿರಾಟ್‌ ಕೊಹ್ಲಿ ಟಿ20 ವಿಶ್ವಕಪ್‌ ಆಡುತ್ತಿದ್ದು, ಅನುಷ್ಕಾ ಕೊಲ್ಕಾತ್ತದಲ್ಲಿ ಶೂಟಿಂಗ್‌ನಲ್ಲಿದ್ದಾರೆ. ಬಿಡುವಿನ ವೇಳೆ ಮಗಳೊಂದಿಗೆ ಸಾಮಾನ್ಯರಂತೆ ನಗರ ಸುತ್ತಿ ಸಂಭ್ರಮಿಸಿರುವ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ

ಅನುಷ್ಕಾ ಶರ್ಮಾ ಇನ್‌ಸ್ಟಾಗ್ರಾಂ ಚಿತ್ರಗಳು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.