PHOTOS | ‘ಗಿರ್ಕಿ’ಯಲ್ಲಿ ಮೋಡಿ ಮಾಡಲು ಸಜ್ಜಾದ ದಿವ್ಯ ಉರುಡುಗ – ವಿಲೋಕ್ ರಾಜ್
Published 17 ಜೂನ್ 2022, 12:55 IST Last Updated 17 ಜೂನ್ 2022, 12:55 IST ಹಾಸ್ಯ ಕಲಾವಿದರಾಗಿ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿರುವ, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿರುವ ಚಿತ್ರ ‘ಗಿರ್ಕಿ’
ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ‘ಗಿರ್ಕಿ’ ಚಿತ್ರವನ್ನು ವೀರೇಶ್ ಪಿ.ಎಂ. ನಿರ್ದೇಶಿಸಿದ್ದಾರೆ. ಅವರಿಗೆ ಇದು ಮೊದಲ ಚಿತ್ರ.
ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ ‘ಕದಿಯಲೇನು...’ ಎಂಬ ಹಾಡನ್ನು ಬರೆದಿದ್ದಾರೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡಿಗೆ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿನ್ಮಯ್ ಶ್ರೀಪಾದ ಹಾಡಿದ್ದಾರೆ. ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ.
ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಾಯಾಗ್ರಾಹಕ ನವೀನ್ ಕುಮಾರ್ ಛಲ್ಲ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ. ಮೋಹನ್ ಅವರ ನೃತ್ಯ ನಿರ್ದೇಶನ ಕೂಡ ನೋಡುಗರ ಗಮನ ಸೆಳೆಯುತ್ತಿದೆ.
ಜುಲೈ 8ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್ ಪಿ.ಎಂ. ಹಾಡುಗಳನ್ನು ಬರೆದಿದ್ದಾರೆ.
ಹಾಸ್ಯ ಕಲಾವಿದರಾಗಿ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿರುವ, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿರುವ ಚಿತ್ರ ‘ಗಿರ್ಕಿ’ (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ ‘ಗಿರ್ಕಿ’ ಚಿತ್ರವನ್ನು ವೀರೇಶ್ ಪಿ.ಎಂ. ನಿರ್ದೇಶಿಸಿದ್ದಾರೆ. ಅವರಿಗೆ ಇದು ಮೊದಲ ಚಿತ್ರ. (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ ‘ಕದಿಯಲೇನು...’ ಎಂಬ ಹಾಡನ್ನು ಬರೆದಿದ್ದಾರೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡಿಗೆ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿನ್ಮಯ್ ಶ್ರೀಪಾದ ಹಾಡಿದ್ದಾರೆ. ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ. (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಾಯಾಗ್ರಾಹಕ ನವೀನ್ ಕುಮಾರ್ ಛಲ್ಲ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ. ಮೋಹನ್ ಅವರ ನೃತ್ಯ ನಿರ್ದೇಶನ ಕೂಡ ನೋಡುಗರ ಗಮನ ಸೆಳೆಯುತ್ತಿದೆ. (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)ಜುಲೈ 8ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್ ಪಿ.ಎಂ. ಹಾಡುಗಳನ್ನು ಬರೆದಿದ್ದಾರೆ. (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)ಹಾಡಿನ ಚಿತ್ರೀಕರಣದಲ್ಲಿ ದಿವ್ಯಾ ಉರುಡುಗ ಮತ್ತು ವಿಲೋಕ್ ರಾಜ್ (ಪೋಟೊ: ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್)