ADVERTISEMENT

PHOTOS: ‘ಸಾಹಸಸಿಂಹ’ ವಿಷ್ಣುವರ್ಧನ್‌ಗೆ ನಮನ 

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2022, 5:26 IST
Last Updated 18 ಸೆಪ್ಟೆಂಬರ್ 2022, 5:26 IST
   

ಬೆಂಗಳೂರು: ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಭಾನುವಾರ ಸಡಗರದಿಂದ ಆಚರಿಸಿದರು.

ಕೆಂಗೇರಿ ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೊಗೆ ಬೆಳಿಗ್ಗೆಯಿಂದಲೇ ಭೇಟಿ ನೀಡಲು ಆರಂಭಿಸಿದ  ಅಭಿಮಾನಿಗಳು ವಿಷ್ಣುವರ್ಧನ್‌ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಿದರು. ಕೇಕ್ ಕತ್ತರಿಸಿ, ಸಿಹಿ ಹಂಚಿದರು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ವಿಷ್ಣು ಅಭಿಮಾನಿಗಳು ತಮ್ಮ ಪ್ರೀತಿಪಾತ್ರ ನಟನ ದರ್ಶನ ಪಡೆದು ಅಭಿಮಾನ ಮೆರೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.