ADVERTISEMENT

PHOTOS: ‘ಯುವ ದಸರಾ’ದಲ್ಲಿ ಕನ್ನಡ ಚಿತ್ರರಂಗದ ನಟ–ನಟಿಯರ ಸಂಗಮ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2022, 3:02 IST
Last Updated 1 ಅಕ್ಟೋಬರ್ 2022, 3:02 IST
   

ಮಳೆ ನಿಂತ ಮೇಲೆ ನಿರ್ಮಾಣವಾಗಿದ್ದ ತಂಪಾದ ವಾತಾವರಣದಲ್ಲಿ ಮೂಡಿ ಬಂದ ವರ್ಣರಂಜಿತ ‘ಸ್ಯಾಂಡಲ್‌ವುಡ್‌ ನೈಟ್‌’ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರ ರಂಗದ ನಟ–ನಟಿಯರು ಡೈಲಾಗ್, ಹಾಡು ಮತ್ತು ನೃತ್ಯದ ಮೂಲಕ ರಂಜಿಸಿದರು. 

ನಿಧಿ ಸುಬ್ಬಯ್ಯ, ಕೃಷಿ ತಾಪಂಡ, ಸೋನು ಗೌಡ, ಹರ್ಷಿಕಾ ಪೂಣಚ್ಚ, ಧೀರನ್‌ ರಾಮ್‌ಕುಮಾರ್ ಅಪ್ಪು ಹಾಡುಗಳಿಗೆ ನೃತ್ಯ ಮಾಡಿ, ನೆರೆದಿದ್ದವರನ್ನೂ ಕುಣಿಸಿದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.