ADVERTISEMENT

ಶಯನಗೃಹದಲ್ಲಿ ನಟಿ ನುಸ್ರತ್‌ ಶೃಂಗಾರ ವೈಭವ! ಹಸಿ ಬಿಸಿ ಚಿತ್ರಗಳಿಗೆ ಪೋಸ್‌ ಕೊಟ್ಟ ಸಂಸದೆ...

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 10:12 IST
Last Updated 17 ಆಗಸ್ಟ್ 2022, 10:12 IST
   

ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್​ ಸಂಸದೆ ನುಸ್ರತ್​ ಜಹಾನ್​ ಶಯನಗೃಹದಲ್ಲಿ ಹಸಿ ಬಿಸಿ ಚಿತ್ರಗಳಿಗೆ ಪೋಸ್‌ ಕೊಟ್ಟು ಸುದ್ದಿಯಾಗಿದ್ದಾರೆ. 

ಈಗಾಗಲೇ ಹಲವಾರು ಕಾರಣಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಆ್ಯಕ್ಟಿವ್‌ ಆಗಿರುವ ಅವರು ಬೆಡ್‌ ರೂಂ ಚಿತ್ರಗಳ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಈ ಚಿತ್ರಗಳಿಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಾಮೆಂಟ್‌ ಮಾಡುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.