ADVERTISEMENT

PHOTOS | 94ನೇ ಜನ್ಮದಿನ ಸಂಭ್ರಮ: ಅಪರೂಪ ಚಿತ್ರಗಳಲ್ಲಿ ಕರ್ನಾಟಕ ರತ್ನ ಡಾ. ರಾಜ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2022, 6:57 IST
Last Updated 24 ಏಪ್ರಿಲ್ 2022, 6:57 IST
   

ನಟ ಸಾರ್ವಭೌಮ, ವರನಟ ಡಾ.ರಾಜ್‌ಕುಮಾರ್ ಅವರ 94ನೇ ಜನ್ಮದಿನವನ್ನು ಇಂದು (ಭಾನುವಾರ) ಆಚರಿಸಲಾಗುತ್ತಿದೆ. 

ನೆಚ್ಚಿನ ನಟನ ಹುಟ್ಟುಹಬ್ಬದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸ್ಮರಿಸಿದ್ದಾರೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.