ADVERTISEMENT

PHOTOS: ಹಾಟ್‌ ಫೋಟೊ ಹಂಚಿಕೊಂಡ ತಮನ್ನಾ: ಎದೆಬಡಿತ ಹೆಚ್ಚಿಸಿದ ‘ಮಿಲ್ಕಿ ಬ್ಯೂಟಿ’

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 10:10 IST
Last Updated 29 ಏಪ್ರಿಲ್ 2022, 10:10 IST
   

ಮುಂಬೈ: ತೆಲುಗು ನಟಿ ತಮನ್ನಾ ಭಾಟಿಯಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ತಮನ್ನಾ, ಹಬ್ಬ, ಸಮಾರಂಭ, ಪ್ರವಾಸದ ವೇಳೆ ಕ್ಲಿಕ್ಕಿಸಿದ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ನೀಲಿ ಬಣ್ಣದ ಲ್ಯಾಟೆಕ್ಸ್ ಬಾಡಿಕಾನ್ ಉಡುಪು ಧರಿಸಿ ಸ್ಟೈಲಿಶ್ ಆಗಿ ಕಾಣಿಸಿಕೊಂಡರುವ ತಮನ್ನಾ ಕ್ಯಾಮರಾಗೆ ನಾನಾ ಭಂಗಿಯಲ್ಲಿ ಫೋಸ್‌ ಕೊಟ್ಟಿದ್ದಾರೆ. ಈ ಪೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ತಮನ್ನಾ ಸೌಂದರ್ಯವನ್ನು ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಬಣ್ಣಿಸಿದ್ದಾರೆ.

ADVERTISEMENT

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.