ADVERTISEMENT

Photo Gallery: ಬಾಲಿವುಡ್‌ನ ಭರವಸೆ ನಟಿ ತಾರಾ ಸುತಾರಿಯಾ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2022, 11:22 IST
Last Updated 5 ನವೆಂಬರ್ 2022, 11:22 IST
   

ಬಾಲಿವುಡ್‌ ನಟಿ ತಾರಾ ಸುತಾರಿಯಾ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ನಲ್ಲಿ ಇತ್ತೀಚೆಗೆ ಮತ್ತಷ್ಟು ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಬಾಲಿವುಡ್‌ನ ಭರವಸೆ ನಟಿ ಎಂದು ಅವರನ್ನು ಕರೆಯುತ್ತಿದ್ದಾರೆ.

ವಿವಿಧ ಭಂಗಿಯ ಚಿತ್ರಗಳನ್ನು ಫೋಸ್ಟ್‌ ಮಾಡಿದ್ದಾರೆ. ಇವು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿವೆ. ಕೆಲವು ಆಯ್ದ ಚಿತ್ರಗಳು ಇಲ್ಲಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.