ADVERTISEMENT

PHOTOS: ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ ಅಲ್ಲು ಅರ್ಜುನ್

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2022, 11:06 IST
Last Updated 3 ಫೆಬ್ರುವರಿ 2022, 11:06 IST
   

ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆಲುಗು ನಟ ಅಲ್ಲು ಅರ್ಜುನ್ ಗುರುವಾರ ಭೇಟಿ ನೀಡಿದರು. ಶಿವರಾಜ್ ಕುಮಾರ್ ಕುಟುಂಬದ ಜೊತೆ ಕುಶಲೋಪರಿ ವಿಚಾರಿಸಿದ ಅವರು, ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.

ನಟ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆಲುಗು ನಟ ಅಲ್ಲು ಅರ್ಜುನ್ ಭೇಟಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.