ADVERTISEMENT

ಚಿತ್ರಗಳಲ್ಲಿ ನೋಡಿ: ಯಶ್‌ ಮನೆಯಲ್ಲಿ ಸಡಗರದ ದೀಪಾವಳಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2022, 9:06 IST
Last Updated 25 ಅಕ್ಟೋಬರ್ 2022, 9:06 IST
   

ಸ್ಯಾಂಡಲ್‌ವುಡ್‌ನ ರಾಕಿಂಗ್‌ ಸ್ಟಾರ್‌ ಯಶ್‌ ಹಾಗೂ ರಾಧಿಕಾ ಪಂಡಿತ್‌ ಜೋಡಿ ಮನೆಯಲ್ಲಿ ತಮ್ಮ ಮಕ್ಕಳೊಂದಿಗೆ ದೀಪಾವಳಿಯನ್ನು ಸಡಗರದಿಂದ ಆಚರಿಸಿದ್ದಾರೆ. ದೀಪವನ್ನು ಬೆಳಗಿಸುವ ಚಿತ್ರದೊಂದಿಗೆ ಯಶ್‌ ತಮ್ಮ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ಕೋರಿದ್ದಾರೆ.

ಯಶ್‌ ಇನ್‌ಸ್ಟಾಗ್ರಾಂ ಚಿತ್ರಗಳು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.