ಅಹ್ಮದಾಬಾದ್ : ಅವರ ಸುದೀರ್ಘ ತಪಸ್ಸಿಗೆ ಕೊನೆಗೂ ಫಲ ಸಿಕ್ಕಿದೆ. ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಬರೋಬ್ಬರಿ ಮೂರೂವರೆ ವರ್ಷಗಳ ಕಾಲ ಮೂರಂಕಿಯ ಸ್ಕೋರ್ ಇಲ್ಲದೆ ಪರದಾಟ ನಡೆಸಿದ್ದ ವಿರಾಟ್ ಕೊಹ್ಲಿ, ಇದೀಗ ಅಹ್ಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಮ್ಯಾಜಿಕ್ ನಂಬರ್ ತಮ್ಮದಾಗಿಸಿಕೊಂಡಿದ್ದಾರೆ.
ಸುದೀರ್ಘಾವಧಿಯ ಪ್ರಯತ್ನಕ್ಕೆ ಕೆನೆಗೂ ಫಲ ಸಿಕ್ಕಿದೆ. ಟೆಸ್ಟ್ ಕ್ರಿಕೆಟ್ ಕೆರಿಯರ್‌ನಲ್ಲಿ ಬರೋಬ್ಬರಿ 1204 ದಿನಗಳ ಕಾಲ ಶತಕಗಳ ಬರ ಎದುರಿಸಿದ್ದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಯಶಸ್ಸು ಕಂಡಿದ್ದಾರೆ. ಅತ್ಯಂತ ಏಕಾಗ್ರತೆಯಿಂದ ಬ್ಯಾಟ್ ಮಾಡಿದ ಕೊಹ್ಲಿ, ಪಂದ್ಯದ ನಾಲ್ಕನೇ ದಿನ ತಾವು ಎದುರಿಸಿದ 241ನೇ ಎಸೆತದಲ್ಲಿ ಒಂದು ರನ್ ಕದಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 75ನೇ ಶತಕ ಪೂರೈಸಿದರು. ಇದು ಅವರ ಟೆಸ್ಟ್ ಕೆರಿಯರ್‌ನ 28ನೇ ಶತಕ ಕೂಡ ಆಗಿದೆ.
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಮಹದಾಯಿ: ಜಲ– ಜನ ಆಂದೋಲನ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರು. ಮುಖಂಡರಾದ ಸಲೀಂ ಅಹ್ಮದ್, ಎಚ್.ಕೆ. ಪಾಟೀಲ, ರಣದೀಪ್‌ಸಿಂಗ್ ಸುರ್ಜೆವಾಲಾ, ಬಿ.ಕೆ. ಹರಿಪ್ರಸಾದ್, ಕೆ.ಎಚ್. ಮುನಿಯಪ್ಪ, ಸತೀಶ ಜಾರಕಿಹೊಳಿ, ಪ್ರಸಾದ ಅಬ್ಬಯ್ಯ, ಅನಿಲಕುಮಾರ ಪಾಟೀಲ, ಎ.ಎಂ.ಹಿಂಡಸಗೇರಿ ಇದ್ದರು (ಎಡಚಿತ್ರ) ಆಂದೋಲನ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನಸ್ತೋಮ
ಬಿ.ಕೆ. ಹರಿಪ್ರಸಾದ್, ಕೆ.ಎಚ್. ಮುನಿಯಪ್ಪ, ಸತೀಶ ಜಾರಕಿಹೊಳಿ, ಪ್ರಸಾದ ಅಬ್ಬಯ್ಯ, ಅನಿಲಕುಮಾರ ಪಾಟೀಲ, ಎ.ಎಂ.ಹಿಂಡಸಗೇರಿ ಇದ್ದರು (ಎಡಚಿತ್ರ) ಆಂದೋಲನ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನಸ್ತೋಮ
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಮಹದಾಯಿ: ಜಲ– ಜನ ಆಂದೋಲನ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಉದ್ಘಾಟಿಸಿದರು. ಮುಖಂಡರಾದ ಸಲೀಂ ಅಹ್ಮದ್, ಎಚ್.ಕೆ. ಪಾಟೀಲ, ರಣದೀಪ್‌ಸಿಂಗ್ ಸುರ್ಜೆವಾಲಾ, ಬಿ.ಕೆ. ಹರಿಪ್ರಸಾದ್, ಕೆ.ಎಚ್. ಮುನಿಯಪ್ಪ, ಸತೀಶ ಜಾರಕಿಹೊಳಿ, ಪ್ರಸಾದ ಅಬ್ಬಯ್ಯ, ಅನಿಲಕುಮಾರ ಪಾಟೀಲ, ಎ.ಎಂ.ಹಿಂಡಸಗೇರಿ ಇದ್ದರು (ಎಡಚಿತ್ರ) ಆಂದೋಲನ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನಸ್ತೋಮ
ವಾಯುದಳದ ಮೂರು ಹೆಲಿಕಾಪ್ಟರ್‌ಗಳು ಏಕಕಾಲಕ್ಕೆ ಬಂದಿಳಿದಿದ್ದರಿಂದ ಉಂಟಾದ ಶಬ್ದದಿಂದಾಗಿ ಪ್ರಾಣಿಗಳು ದಟ್ಟ ಅರಣ್ಯದೊಳಗೆ ಹೋಗಿವೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಡೀಪುರದಲ್ಲಿ ಹುಲಿಗಳು ಕಾಣಿಸಿಲ್ಲ. ಈ ಸಾಮಾನ್ಯ ಜ್ಞಾನವೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಇಲ್ಲವೇ? ಎಂದು ಸಂಸದ ಪ್ರತಾಪ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.ವಾಯುದಳದ ಮೂರು ಹೆಲಿಕಾಪ್ಟರ್‌ಗಳು ಏಕಕಾಲಕ್ಕೆ ವೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಂಡೀಪುರದಲ್ಲಿ ಹುಲಿಗಳು ಕಾಣಿಸಿಲ್ಲ. ಈ ಸಾಮಾನ್ಯ ಜ್ಞಾನವೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಇಲ್ಲವೇ? ಎಂದು ಸಂಸದ ಪ್ರತಾಪ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಪ್ರಜಾಮತ - ಜನತಂತ್ರದ ಹಬ್ಬ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಂವಾದ.ನಾನು 2 ಟಿಕೆಟ್ ಕೇಳಿಲ್ಲ.. ಆದ್ರೆ’’..: ಕೋಲಾರ ಸ್ಪರ್ಧೆ ಬಗ್ಗೆ ಸಿದ್ದು ಹೇಳಿದ್ದೇನು? | Siddaramiah | Congress
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.