ADVERTISEMENT

IPL Schedule -Ram: ಮಾರ್ಚ್‌ 31ಕ್ಕೆ ಐಪಿಎಲ್‌ ಶುರು, ವೇಳಾಪಟ್ಟಿಯ ಸಂಪೂರ್ಣ

Indian Premier League Schedule 2023: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟಿ20 ಕ್ರಿಕೆಟ್‌ ಟೂರ್ನಿಯ ಹದಿನಾರನೇ ಆವೃತ್ತಿಯು ಮಾರ್ಚ್‌ 31ರಂದು ಶುರುವಾಗಲಿದೆ. ಭಾರತೀಯ ಕ್ರಿಕೆಟ್‌ ನಿಯಂತ್ರಣಟ ನಡೆಸಲಿವೆ.

ಶಿವಕುಮಾರ್ ಎಚ್ ಎಂ
Published 1 ಮಾರ್ಚ್ 2023, 4:37 IST
Last Updated 1 ಮಾರ್ಚ್ 2023, 4:37 IST
ರಾಜಸ್ಥಾನ್ ರಾಯಲ್ಸ್ ತಂಡದ ಯುವ ವೇಗಿ ಪ್ರಸಿಧ್‌ ಕೃಷ್ಣ ಇತ್ತೀಚೆಗೆ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.
ರಾಜಸ್ಥಾನ್ ರಾಯಲ್ಸ್ ತಂಡದ ಯುವ ವೇಗಿ ಪ್ರಸಿಧ್‌ ಕೃಷ್ಣ ಇತ್ತೀಚೆಗೆ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.    ಎಂ.ಎಸ್‌ ಧೋನಿ
ಚೆನ್ನೈ ಸೂಪರ್‌ ಕಿಂಗ್ಸ್‌
ಉದ್ಘಾಟನಾ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌

ಉದ್ಘಾಟನಾ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಪೈಪೋಟಿ ನಡೆಸಲಿವೆ.

ಬೆಂಗಳೂರು: ಕ್ರಿಕೆಟ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಂಣ ಮಂಡಳಿ (ಬಿಸಿಸಿಐ) ಪ್ರಕಟ ಮಾಡಿದೆ. ಐಪಿಎಲ್‌ 2023 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲೇ ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟನ್ಸ್‌ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಾದಾಟ ನಡೆಸಲಿದ್ದು, ಮೇ 28ರಂದು ಫೈನಲ್‌ ನಡೆಯಲಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಶಸ್ತ್ರ ಚಿಕಿತ್ಸೆಯ ನಂತರ ಚೇತರಿಕೆಯ ಹಾದಿಯಲ್ಲಿದ್ದು, ಶ್ರೀಘ್ರ ಮೈದಾನಕ್ಕೆ ಮರಳುತ್ತೇನೆಂದು ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.