ADVERTISEMENT

test video a29

sub-

ಶಿವಕುಮಾರ್ ಎಚ್ ಎಂ
Published 29 ಏಪ್ರಿಲ್ 2024, 12:36 IST
Last Updated 29 ಏಪ್ರಿಲ್ 2024, 12:36 IST

ಇಂದಿರಾಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು. ಹನಗವಾಡಿ ರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡುವರು. ಕೃತಿಗಳ ಕುರಿತು ಜಾನಪದ ತಜ್ಞರಾದ ಮೀರಾಸಾಬಿಹಳ್ಳಿ ಶಿವಣ್ಣ, ಸಣ್ಣರಾಮ, ಶಿವಲಿಂಗಪ್ಪ, ಕೆರೆಯಾಗಳಹಳ್ಳಿ ತಿಪ್ಪೇಸ್ವಾಮಿ ಮಾತನಾಡಲಿದ್ದಾರೆ. ಮಾವಳ್ಳಿ ಶಂಕರ್ ಹಾಗೂ ಸಿ. ಚಂದ್ರಶೇಖರ್ ಅವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.