ADVERTISEMENT

Text story 8th Oct 2024 ಚೊಚ್ಚಲ ಚುನಾವಣಾ ಅಖಾಡದಲ್ಲಿ ಗೆದ್ದ ವಿನೇಶ್ ಫೋಗಟ್‌ t

Subtitle

Raja K
Published 8 ಅಕ್ಟೋಬರ್ 2024, 10:52 IST
Last Updated 8 ಅಕ್ಟೋಬರ್ 2024, 10:52 IST
ಕುಸ್ತಿಪಟುಗಳಾದ ಬಜರಂಗ ಪೂನಿಯಾ ಹಾಗೂ ವಿನೇಶ್ ಫೋಗಟ್‌ ಅರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿಯಾದರು  ಪಿಟಿಐ ಚಿತ್ರ 
**EDS: IMAGE VIA @INCIndia ON WEDNESDAY, SEPT. 4, 2024** New Delhi: Leader of the Opposition Rahul Gandhi with wrestlers Vinesh Phogat and Bajrang Punia in New Delhi. (PTI Photo) (PTI09_04_2024_000040A)
ಕುಸ್ತಿಪಟುಗಳಾದ ಬಜರಂಗ ಪೂನಿಯಾ ಹಾಗೂ ವಿನೇಶ್ ಫೋಗಟ್‌ ಅರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿಯಾದರು  ಪಿಟಿಐ ಚಿತ್ರ  **EDS: IMAGE VIA @INCIndia ON WEDNESDAY, SEPT. 4, 2024** New Delhi: Leader of the Opposition Rahul Gandhi with wrestlers Vinesh Phogat and Bajrang Punia in New Delhi. (PTI Photo) (PTI09_04_2024_000040A)   

ದೇಶದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಛಾಪು ಮೂಡಿಸಲು ಪ್ರಯತ್ನಿಸುತ್ತಿರುವ ಜನಪ್ರಿಯ ದೇಶಿಯ ಮೊಬೈಲ್ ಕಂಪೆನಿ Lava ಇದೀಗ ಮತ್ತೊಂದು ಹೊಸ ಬಜೆಟ್ ಸ್ಮಾರ್ಟ್‌ಫೋನ್ ಪರಿಚಯಿಸುವ ಮೂಲಕ ಗಮನಸೆಳೆದಿದೆ. Lava ಕಂಪೆನಿಯು ದೇಶದ ಮಾರುಕಟ್ಟೆಗೆ ಸದ್ದಿಲ್ಲದಂತೆ ತನ್ನ ವಿನೂತನ Lava Yuva 2 Pro ಸ್ಮಾರ್ಟ್‌ಫೋನನ್ನು ಪರಿಚಯಿಸಿದ್ದು, ಇದು ಆಕ್ಟಾ ಕೋರ್‌ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್, 5,000mAh ಸಾಮರ್ಥ್ಯದ ಬ್ಯಾಟರಿ ಮತ್ತು 13MP ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್ ಸೇರಿದಂತೆ ಹಲವಾರು ಪ್ರಮುಖ ವೈಶಿಷ್ಟ್ಯಗಳನ್ನು ಹೊತ್ತು ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಹಾಗಾದರೆ, Lava ಪರಿಚಯಿಸಿರುವ ನೂತನ Lava Yuva 2 Pro ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಇದರ ವೈಶಿಷ್ಟ್ಯಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ನೂತನ Lava Yuva 2 Pro ಸ್ಮಾರ್ಟ್‌ಫೋನ್‌ 6.5-ಇಂಚಿನ HD+ ನಾಚ್ ಡಿಸ್‌ಪ್ಲೇಯೊಂದಿಗೆ ಬಿಡುಗಡೆಯಾಗಿದೆ. 720x1600 ರೆಸಲ್ಯೂಶನ್‌ ಸಾಮರ್ಥ್ಯದ ಇದರ ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್‌ ಮತ್ತು 269ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಪ್ರೊಸೆಸರ್ ವಿಭಾಗದಲ್ಲಿ, 4GB RAM ಮತ್ತು 64GB ಸ್ಟೋರೇಜ್ ಜೊತೆಗೆ ಜೋಡಿಸಲಾದ ಆಕ್ಟಾ ಕೋರ್‌ MediaTek Helio G37 ಚಿಪ್‌ಸೆಟ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಕಂಪೆನಿ ತಿಳಿಸಿದೆ. ಹಾಗೂ ಈ ಸ್ಮಾರ್ಟ್‌ಫೋನಿನಲ್ಲಿ 3GB ವರ್ಚುವಲ್ RAM ವಿಸ್ತರಣೆ ಅವಕಾಶವಿದೆ ಮತ್ತು ಸ್ಮಾರ್ಟ್‌ಫೋನಿನ ಆಂತರಿಕ ಮೆಮೊರಿಯನ್ನು ಎಸ್‌ಡಿ ಕಾರ್ಡ್‌ ಸಹಾಯದಿಂದ 256GB ವರೆಗೂ ವಿಸ್ತರಿಸಲು ಸಾಧ್ಯವಾಗಲಿದೆ ಎಂದು ಕಂಪೆನಿಯು ಹೇಳಿದೆ.

Lava Yuva 2 Pro ಸ್ಮಾರ್ಟ್‌ಫೋನ್‌ ಫ್ಲಾಶ್‌ಲೈಟ್ ಜೊತೆಗೆ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದ 13 ಮೆಗಾಪಿಕ್ಸೆಲ್ ಲೆನ್ಸ್ ಮತ್ತು ಎರಡು ಹೆಚ್ಚುವರಿ VGA ಕ್ಯಾಮೆರಾಗಳನ್ನು ಒಳಗೊಂಡಿದೆ. ಸೆಲ್ಫಿಗಳಿಗಾಗಿ, ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ. ಇದರ ಹಿಂಭಾಗದ ಕ್ಯಾಮೆರಾವು ಬ್ಯೂಟಿ, HDR, ನೈಟ್‌ಮೋಡ್‌, ಭಾವಚಿತ್ರ, AI, ಪ್ರೊ, ಪನೋರಮಾ, ಸ್ಲೋ ಮೋಷನ್, ಫಿಲ್ಟರ್‌ಗಳು, GIF ಮತ್ತು ಟೈಮ್‌ಲ್ಯಾಪ್ಸ್ ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ನುಳಿದಂತೆ, 10W ಚಾರ್ಜಿಂಗ್ ಬೆಂಬಲದ 5,000mAh ಸಾಮರ್ಥ್ಯದ ಬ್ಯಾಟರಿ, 4G VoLTE, Wi-Fi 802.11ac, ಬ್ಲೂಟೂತ್ 5.1, GPS, ಸೈಡ್-ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ವೈಶಿಷ್ಟ್ಯಗಳನ್ನು ನಾವು ನೋಡಬಹುದು.

ADVERTISEMENT

ಮೊದಲೇ ಹೇಳಿದಂತೆ, ಹೊಸ Lava Yuva 2 Pro ಸ್ಮಾರ್ಟ್‌ಫೋನ್‌ ದೇಶದಲ್ಲಿ 7,999 ರೂ. ಬೆಲೆಯಲ್ಲಿ ಪರಿಚಯಿಸಲಾಗಿದೆ.. ಗ್ರಾಹಕರು ಏಕೈಕ 4GB RAM + 64GB ಸಾಮರ್ಥ್ಯದಲ್ಲಿ Lava Yuva 2 Pro ಸ್ಮಾರ್ಟ್‌ಫೋನ್ ಖರೀದಿಸಲು ಅವಕಾಶವಿದೆ. ಆದರೆ, ಗ್ಲಾಸ್ ವೈಟ್, ಗ್ಲಾಸ್ ಗ್ರೀನ್ ಮತ್ತು ಗ್ಲಾಸ್ ಲ್ಯಾವೆಂಡರ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು Lava ಆನ್‌ಲೈನ್ ಸ್ಟೋರ್, ಪ್ರಮುಖ ರಿಟೇಲ್ ಸ್ಟೋರ್‌ಗಳು ಮತ್ತು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಈ ಸ್ಮಾರ್ಟ್‌ಫೋನ್ ಮಾರಾಟಕ್ಕೆ ಬಂದಿದೆ.

AB de Villiers on Suryakumar Yadav and Dewald Brevis: ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್‌ ಯಾದವ್‌ ಹಾಗೂ ಡೆವಾಲ್ಡ್‌ ಬ್ರೆವಿಸ್ ಅವರ ಬ್ಯಾಟಿಂಗ್ ನಡುವಣ ವ್ಯತ್ಯಾಸವನ್ನು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್‌ ವಿವರಿಸಿದ್ದಾರೆ. ಈ ಇಬ್ಬರೂ ಕೂಡ ತಮ್ಮ ಬ್ಯಾಟಿಂಗ್‌ನಲ್ಲಿ ಆಕ್ರಮಣಕಾರಿ ಶೈಲಿಯನ್ನು ಹೊಂದಿದ್ದಾರೆ. ಬ್ರೆವಿಸ್‌ ಇನ್ನೂ ಯುವ ಆಟಗಾರನಾಗಿದ್ದು, ಸಾಕಷ್ಟು ಕಲಿಯಬೇಕಾಗಿದೆ. ಆದರೆ, ಸೂರ್ಯಕುಮಾರ್‌ ಯಾದವ್‌ ಅನುಭವಿ ಬ್ಯಾಟ್ಸ್‌ಮನ್‌ ಆಗಿದ್ದಾರೆಂದು ದಕ್ಷಿಣ ಆಫ್ರಿಕಾ ದಿಗ್ಗಜ ತಿಳಿಸಿದ್ದಾರೆ.

ಹೊಸದಿಲ್ಲಿ: ಭಾರತ ತಂಡದ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್‌ ಯಾದವ್ ಹಾಗೂ ದಕ್ಷಿಣ ಆಫ್ರಿಕಾ ತಂಡದ ಯುವ ಬ್ಯಾಟ್ಸ್‌ಮನ್‌ ಡೆವಾಲ್ಡ್‌ ಬ್ರೆವಿಸ್‌ ಅವರನ್ನು ದಿಗ್ಗಜ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ಸ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ ಹಾಗೂ ಇವರಿಬ್ಬರ ನಡುವಣ ವ್ಯತ್ಯಾಸವನ್ನು ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ ಎನಿಸಿಕೊಂಡಿರುವ ಎಬಿ ಡಿ ವಿಲಿಯರ್ಸ್‌ ಅವರು 2018ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದಾದ ಬಳಿಕ ಹಲವು ವರ್ಷಗಳ ಕಾಲ ಇಂಡಿಯನ್ ಪ್ರೀಮಿಯರ್‌ ಲೀಗ್ ಸೇರಿದಂತೆ ವಿಶ್ವದಾದ್ಯಂತ ಫ್ರಾಂಚೈಸಿ ಲೀಗ್‌ಗಳಲ್ಲಿ ಅವರು ಆಡುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.