ADVERTISEMENT

Text story test

Raja K
Published 9 ಅಕ್ಟೋಬರ್ 2024, 7:10 IST
Last Updated 9 ಅಕ್ಟೋಬರ್ 2024, 7:10 IST
<div class="paragraphs"><p>Uratua holds six-month-old Kiana as they play inside a freshwater stream in Teahupo'o, Tahiti, </p></div>

Uratua holds six-month-old Kiana as they play inside a freshwater stream in Teahupo'o, Tahiti,

   REUTERS/Carlos Barria

"ಚೊಚ್ಚಲ ಆವೃತ್ತಿಯ ಐತಿಹಾಸಿಕ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಅದಾನಿ ಗುಜರಾತ್‌ ಜಯಂಟ್ಸ್‌ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿರುವುದಕ್ಕೆ ಬಹಳಾ ಸಂತಸವಾಗಿದೆ. ತಂಡ ಭರ್ಜರಿ ಪ್ರದರ್ಶನ ನೀಡಲು ಎದುರು ನೋಡುತ್ತಿದೆ. ಪ್ರೇಕ್ಷಕರನ್ನು ರಂಜಿಸುವ ಮತ್ತು ತಮ್ಮದೇ ಛಾಪು ಮೂಡಿಸುವಂತಹ ಆಟವಾಡುವ ತುಡಿತದಲ್ಲಿದ್ದೇವೆ. ಸ್ನೇಹಾ ಉಪನಾಯಕಿ ಆಗಿದ್ದಾರೆ, ಜೊತೆಗೆ ಮಿಥಾಲಿ ರಾಜ್ ಅವರಂತಹ ಮೆಂಟರ್‌ ತಂಡದಲ್ಲಿದ್ದಾರೆ. ಕೋಚಿಂಗ್‌ ಬಳಗದಲ್ಲಿ ರಚೆಲ್‌ ಹೈನೆಸ್‌ ಮತ್ತು ನೂಶಿನ್‌ ಅಲ್‌ ಖಾದೀರ್‌ ಇದ್ದಾರೆ," ಎಂದು ಕ್ಯಾಪ್ಟನ್‌ ಬೆತ್‌ ಮೂನಿ ಹೇಳಿಕೆ ನೀಡಿದ್ದಾರೆ.

7,999 ರೂ. ಬೆಲೆಯಲ್ಲಿ ಹೊಸ Lava Yuva 2 Pro ಸ್ಮಾರ್ಟ್‌ಫೋನ್ ಬಿಡುಗಡೆ!

ADVERTISEMENT

Lava Yuva 2 Pro ಸ್ಮಾರ್ಟ್‌ಫೋನ್‌ ಫ್ಲಾಶ್‌ಲೈಟ್ ಜೊತೆಗೆ ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದ 13 ಮೆಗಾಪಿಕ್ಸೆಲ್ ಲೆನ್ಸ್ ಮತ್ತು ಎರಡು ಹೆಚ್ಚುವರಿ VGA ಕ್ಯಾಮೆರಾಗಳನ್ನು ಒಳಗೊಂಡಿದೆ. ಸೆಲ್ಫಿಗಳಿಗಾಗಿ, ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದೆ.

ದೇಶದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಛಾಪು ಮೂಡಿಸಲು ಪ್ರಯತ್ನಿಸುತ್ತಿರುವ ಜನಪ್ರಿಯ ದೇಶಿಯ ಮೊಬೈಲ್ ಕಂಪೆನಿ Lava ಇದೀಗ ಮತ್ತೊಂದು ಹೊಸ ಬಜೆಟ್ ಸ್ಮಾರ್ಟ್‌ಫೋನ್ ಪರಿಚಯಿಸುವ ಮೂಲಕ ಗಮನಸೆಳೆದಿದೆ. Lava ಕಂಪೆನಿಯು ದೇಶದ ಮಾರುಕಟ್ಟೆಗೆ ಸದ್ದಿಲ್ಲದಂತೆ ತನ್ನ ವಿನೂತನ Lava Yuva 2 Pro ಸ್ಮಾರ್ಟ್‌ಫೋನನ್ನು ಪರಿಚಯಿಸಿದ್ದು, ಇದು ಆಕ್ಟಾ ಕೋರ್‌ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್, 5,000mAh ಸಾಮರ್ಥ್ಯದ ಬ್ಯಾಟರಿ ಮತ್ತು 13MP ಟ್ರಿಪಲ್‌ ರಿಯರ್ ಕ್ಯಾಮೆರಾ ಸೆಟಪ್ ಸೇರಿದಂತೆ ಹಲವಾರು ಪ್ರಮುಖ ವೈಶಿಷ್ಟ್ಯಗಳನ್ನು ಹೊತ್ತು ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಹಾಗಾದರೆ, Lava ಪರಿಚಯಿಸಿರುವ ನೂತನ Lava Yuva 2 Pro ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಇದರ ವೈಶಿಷ್ಟ್ಯಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ನೂತನ Lava Yuva 2 Pro ಸ್ಮಾರ್ಟ್‌ಫೋನ್‌ 6.5-ಇಂಚಿನ HD+ ನಾಚ್ ಡಿಸ್‌ಪ್ಲೇಯೊಂದಿಗೆ ಬಿಡುಗಡೆಯಾಗಿದೆ. 720x1600 ರೆಸಲ್ಯೂಶನ್‌ ಸಾಮರ್ಥ್ಯದ ಇದರ ಡಿಸ್‌ಪ್ಲೇಯು 60Hz ರಿಫ್ರೆಶ್ ರೇಟ್‌ ಮತ್ತು 269ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಪ್ರೊಸೆಸರ್ ವಿಭಾಗದಲ್ಲಿ, 4GB RAM ಮತ್ತು 64GB ಸ್ಟೋರೇಜ್ ಜೊತೆಗೆ ಜೋಡಿಸಲಾದ ಆಕ್ಟಾ ಕೋರ್‌ MediaTek Helio G37 ಚಿಪ್‌ಸೆಟ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಕಂಪೆನಿ ತಿಳಿಸಿದೆ. ಹಾಗೂ ಈ ಸ್ಮಾರ್ಟ್‌ಫೋನಿನಲ್ಲಿ 3GB ವರ್ಚುವಲ್ RAM ವಿಸ್ತರಣೆ ಅವಕಾಶವಿದೆ ಮತ್ತು ಸ್ಮಾರ್ಟ್‌ಫೋನಿನ ಆಂತರಿಕ ಮೆಮೊರಿಯನ್ನು ಎಸ್‌ಡಿ ಕಾರ್ಡ್‌ ಸಹಾಯದಿಂದ 256GB ವರೆಗೂ ವಿಸ್ತರಿಸಲು ಸಾಧ್ಯವಾಗಲಿದೆ ಎಂದು ಕಂಪೆನಿಯು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.