ನವದೆಹಲಿ (ಪಿಟಿಐ): ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಮತ್ತು ತೆಲಂಗಾಣದ ಬಿಜೆಪಿ ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ಕ್ರಮವಾಗಿ ಒಡಿಶಾ ಮತ್ತು ತ್ರಿಪುರಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಬುಧವಾರ ತಿಳಿಸಿದೆ.
ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿರುವ ದಾಸ್ ಅವರು 2014ರಿಂದ 2019ರವರೆಗೆ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿದ್ದರು. ಇಂದ್ರ ಸೇನಾ ರೆಡ್ಡಿ ನಲ್ಲು ಅವರು ತೆಲಂಗಾಣದ ಬಿಜೆಪಿ ನಾಯಕರಾಗಿದ್ದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರೂ ಆಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.