ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಒಟ್ಟು ₹48.33 ಕೋಟಿ ನಗದು ಹಾಗೂ 37.4 ಕೆ.ಜಿ ಚಿನ್ನ ವಶಕ್ಕೆ ಪಡೆಯಲಾಗಿದೆ.
ಪೊಲೀಸರು ಸೇರಿದಂತೆ ಚುನಾವಣಾ ಸಿಬ್ಬಂದಿಯು ನಗದು, ಮದ್ಯ ಹಂಚಿಕೆ ಸೇರಿದಂತೆ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಲು ಶ್ರಮಿಸುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.