ADVERTISEMENT

ಚಿತ್ರಗಳಲ್ಲಿ ನೋಡಿ: ದೇಶದಾದ್ಯಂತ ಈದ್ ಉಲ್ ಫಿತ್ರ್ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 3 ಮೇ 2022, 6:27 IST
Last Updated 3 ಮೇ 2022, 6:27 IST
   

ನವದೆಹಲಿ: ದೇಶದಾದ್ಯಂತ ಈದ್ ಉಲ್ ಫಿತ್ರ್ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮುಸ್ಲಿಮರು ದೇಶದ ಪ್ರಸಿದ್ಧ ಮಸೀದಿಗಳಿಗೆ ತೆರಳಿ ಬೆಳಿಗ್ಗೆಯಿಂದಲೇ ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಸಂಭ್ರಮಾಚರಣೆಯ ಫೊಟೊ ಗ್ಯಾಲರಿ ಇಲ್ಲಿದೆ.

ದೆಹಲಿಯ ಜಾಮಾ ಮಸೀದಿಯಲ್ಲಿ ಮುಸ್ಲಿಮರ ಪ್ರಾರ್ಥನೆ: ಪಿಟಿಐ ಚಿತ್ರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.