ADVERTISEMENT

PHOTOS | ರಾಮೇಶ್ವರದ ಪಂಬನ್ ಸೇತುವೆ ಕಾಮಗಾರಿ ಶೇ 80ರಷ್ಟು ಪೂರ್ಣ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2022, 13:30 IST
Last Updated 25 ಅಕ್ಟೋಬರ್ 2022, 13:30 IST
   

ಭಾರತೀಯ ರೈಲ್ವೆ ಇಲಾಖೆಯ ವತಿಯಿಂದ ತಮಿಳುನಾಡಿನ ರಾಮೇಶ್ವರದ ಪಂಬನ್‌ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸೇತುವೆ ಕಾಮಗಾರಿ ಶೇ 81ರಷ್ಟು ಪೂರ್ಣಗೊಂಡಿದೆ. ಕಾಮಗಾರಿ ಕುರಿತು ರೈಲ್ವೆ ಇಲಾಖೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಭಾರತೀಯ ರೈಲ್ವೆ ಇಲಾಖೆಯ ವತಿಯಿಂದ ರಾಮೇಶ್ವರಂನ ಪಂಬನ್‌ನಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸೇತುವೆ ಕಾಮಗಾರಿ ಶೇ 81ರಷ್ಟು ಪೂರ್ಣಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.