ADVERTISEMENT

PHOTOS: ಕೇದಾರನಾಥಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ, ದೇವರ ದರ್ಶನ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2022, 5:15 IST
Last Updated 21 ಅಕ್ಟೋಬರ್ 2022, 5:15 IST
   

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯಕ್ಕೆ ಶುಕ್ರವಾರ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಹೊಸ ರೋಪ್‌ ವೇ ಯೋಜನೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ₹3400 ಕೋಟಿಗೂ ಹೆಚ್ಚು ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
 

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯಕ್ಕೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ಪೂಜೆ ಸಲ್ಲಿಸಿದರು. –ಪಿಟಿಐ ಚಿತ್ರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.