ಕಠ್ಮಂಡು: ಮಧ್ಯ ನೇಪಾಳದಲ್ಲಿ ಸೋಮವಾರ ಮಧ್ಯಾಹ್ನ ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆಯ ಎರಡು ಭೂಕಂಪನಗಳು ಸಂಭವಿಸಿದ್ದು, ಯಾವುದೇ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಠ್ಮಂಡುವಿನಿಂದ 114 ಕಿ.ಮೀ,. ದೂರದ ಸಿಂಧುಪಾಲ್ ಚೌಕ್‌ನ ಪಾನ್ಪಂಗ್ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಸಂಶೋಧನಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯ ನೇಪಾಳದಲ್ಲಿ ಸೋಮವಾರ ಮಧ್ಯಾಹ್ನ ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆಯ ಎರಡು ಭೂಕಂಪನಗಳು ಸಂಭವಿಸಿದ್ದು, ಯಾವುದೇ ಹಾನಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.