ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿರುವ ವಿಶ್ವದ ಅತ್ಯಂತ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಅದ್ಬುತ ಚಿತ್ರಗಳನ್ನು ಭಾರತೀಯ ರೈಲ್ವೆ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ರಿಯಾಸಿ ಜಿಲ್ಲೆಯ ಕೌರಿ ಪ್ರದೇಶದಲ್ಲಿ ಚೆನಾಬ್ ನದಿಯ ಮೇಲೆ ನಿರ್ಮಿಸಲಾಗಿರುವ ವಿಶ್ವದ ಅತಿ ಎತ್ತರದ ರೈಲು ಸೇತುವೆಯು ಒಂದು ಮೈಲಿಗಲ್ಲನ್ನು ಸಾಧಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರಗಳು ವೈರಲ್ ಆಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.