ADVERTISEMENT

ಚಿತ್ರಗಳಲ್ಲಿ: ಅರಮನೆ ಮೈದಾನದಲ್ಲಿ ಸಹಕಾರ ಸಮ್ಮೇಳನ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಚಿತ್ರಗಳಲ್ಲಿ: ಅರಮನೆ ಮೈದಾನದಲ್ಲಿ ಸಹಕಾರ ಸಮ್ಮೇಳನ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 15:27 IST
Last Updated 1 ಏಪ್ರಿಲ್ 2022, 15:27 IST
   

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಸಹಕಾರ ಸಮ್ಮೇಳನ ಕಾರ್ಯಕ್ರಮ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಹ್ಲಾದ ಜೋಶಿ, ಎಸ್ ಟಿ ಸೋಮಶೇಖರ್, ಜಿಟಿ ದೇವೇಗೌಡ ಮತ್ತು ಇತರರು ಇದ್ದರು

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಹ್ಲಾದ ಜೋಶಿ, ಎಸ್ ಟಿ ಸೋಮಶೇಖರ್, ಜಿಟಿ ದೇವೇಗೌಡ ಮತ್ತು ಇತರರು ಇದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.