ADVERTISEMENT

PHOTOS: ರಾಜ್ಯದಾದ್ಯಂತ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 6:28 IST
Last Updated 15 ಆಗಸ್ಟ್ 2022, 6:28 IST
   

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ರಾಜ್ಯದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. 

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಇತ್ತ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ADVERTISEMENT

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.