ADVERTISEMENT

Photos: ಸ್ವಾತಂತ್ರ್ಯದ ಅಮೃತ ಮಹೋತ್ಸವ– ಕಲಬುರಗಿಯಲ್ಲಿ ಚಿಣ್ಣರ ಉತ್ಸಾಹದ ನಡಿಗೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 9:43 IST
Last Updated 11 ಆಗಸ್ಟ್ 2022, 9:43 IST
   

ಕಲಬುರಗಿಯ ಸ್ವಾತಂತ್ರ್ಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್‌ ವೃತ್ತದ ಹೊರಗೆ ಗುರುವಾರ ನಡೆದ ಸ್ವಾತಂತ್ರೋತ್ಸವ ನಡಿಗೆ ಅಮೃತ ಮಹೋತ್ಸವದಡೆಗೆ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿಧದ ವೇಷ ತೊಟ್ಟು ರಾಷ್ಟ್ರಧ್ವಜ ಹಿಡಿದು ಸಂಭ್ರಮದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು-

ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌

ತ್ರಿವರ್ಣ ವೇಷ ಧರಿಸಿ ಸಂಭ್ರಮಿಸಿದ ಚಿಣ್ಣರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್‌ ಆಜಾದ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.