ADVERTISEMENT

ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ: ಚಿತ್ರಗಳಲ್ಲಿ...

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 8:35 IST
Last Updated 7 ಫೆಬ್ರುವರಿ 2022, 8:35 IST
   

ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ ಮುಂದುವರಿದಿದೆ.

'ಶಾಲಾ–ಕಾಲೇಜುಗಳಲ್ಲಿ ನಮ್ಮ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಲು ಅವಕಾಶ ಕೊಡಬೇಕು' ಎಂದು ಆಗ್ರಹಿಸಿ ಹಾಗೂ ಸಮವಸ್ತ್ರ ಸಂಹಿತೆಯನ್ನು ವಿರೋಧಿಸಿ ಅಖಿಲ ಭಾರತ ಮಜಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ ನೇತೃತ್ವದಲ್ಲಿ ಮುಸ್ಲಿಮರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದೇವೇಳೆ, ಹಿಜಾಬ್ ಧರಿಸುವುದನ್ನು ವಿರೋಧಿಸಿ ಕೆಲವೆಡೆ ವಿದ್ಯಾರ್ಥಿಗಳು, ಕೇಸರಿ ಶಾಲು ಧರಿಸಿ ತರಗತಿಗಳಿಗೆ ಹಾಜರಾಗಿದ್ದಾರೆ.

ADVERTISEMENT

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.