ADVERTISEMENT

PHOTOS: ರಾಜ್ಯದಾದ್ಯಂತ 'ಈದ್ ಉಲ್ ಫಿತ್ರ್' ಸಂಭ್ರಮ

​ಪ್ರಜಾವಾಣಿ ವಾರ್ತೆ
Published 3 ಮೇ 2022, 6:22 IST
Last Updated 3 ಮೇ 2022, 6:22 IST
   

ಬೆಂಗಳೂರು: ನಗರವೂ ಸೇರಿದಂತೆ ರಾಜ್ಯದಾದ್ಯಂತ ಮುಸ್ಲಿಮರು ರಂಜಾನ್ ಅಂಗವಾಗಿ 'ಈದ್-ಉಲ್-ಫಿತ್ರ್' ಅನ್ನು ಮಂಗಳವಾರ ಸಂಭ್ರಮದಿಂದ ಆಚರಿಸಿದರು. 

ಹೊಸ ವಸ್ತ್ರ ತೊಟ್ಟು, ಸುಗಂಧ ದ್ರವ್ಯವನ್ನು ಲೇಪಿಸಿಕೊಂಡು, ಟೊಪ್ಪಿ ತೊಟ್ಟು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ದೃಶ್ಯಗಳು ಕಂಡುಬಂದವು. 
 

ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಪ್ರಜಾವಾಣಿ ಚಿತ್ರ /ಅನೂಪ್ ರಾಘ. ಟಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ADVERTISEMENT

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.